Author: Nuthan Moolya

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಆರೋಗ್ಯ ಭವನದ ಶಂಕುಸ್ಥಾಪನೆ…

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯ ಆರೋಗ್ಯ ಭವನ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ,ಗೃಹ ಸಚಿವರಾದ ಆರಗ ಜ್ಞಾನೇಂದ್ರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿಧಾನಸಭಾ ಸದಸ್ಯರಾದ ಅರುಣ್ ಡಿ. ಎಸ್, ರಾಜ್ಯ ಸರ್ಕಾರಿ…

ಜಯ ಕರ್ನಾಟಕ ಸಂಘಟನೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…

ಜಯ ಕರ್ನಾಟಕ ಸಂಘಟನೆ… ಶಿವಮೊಗ್ಗ ನಗರದ ದ್ರೌಪದಮ್ಮ ವೃತ್ತದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 67 ನ್ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜಯ ಕರ್ನಾಟಕ ಸಂಘಟನೆ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಾಧ್ಯಕ್ಷ ಪರಶುರಾಮ್…

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಂದ ಆಟೋ ಚಾಲಕರಿಗೆ 8 ಮಹತ್ವದ ಸೂಚನೆ…

ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ನೇತೃತ್ವದಲ್ಲಿ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆಟೋ ಚಾಲಕರ ಸಭೆಯನ್ನು ನಡೆಸಿ, ಕುಂದುಕರತೆಯನ್ನು ಆಲಿಸಲಾಯಿತು ಮತ್ತು ಆಟೋ ಚಾಲಕರಿಗೆ ಈ ಕೆಳಕಂಡ ಸೂಚನೆಗಳನ್ನು ನೀಡಿದರು. 1) ಕನಿಷ್ಠ ದರವನ್ನು ನಿಗಧಿ ಪಡಿಸಿದ ನಂತರ ಎಲ್ಲಾ…

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ…

ಕರ್ನಾಟಕ ರತ್ನ… ಕರ್ನಾಟಕದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಬೆಂಗಳೂರಿನ ವಿಧಾನಸೌಧ ಮುಂದೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ…

ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ ಮತ್ತು ದಿ ಎಡಿಟರ್ಸ್ ಕ್ಲಬ್ ಲೋಕಾರ್ಪಣೆ…

ಶಿವಮೊಗ್ಗ :ನೇರ, ನಿಷ್ಠುರ ಪತ್ರಕರ್ತರು ಶ್ರಮಿಸಿದಲ್ಲಿ ಸಾಮಾಜಿಕ ಜನಜೀವನದಲ್ಲಿ ಬದಲಾವಣೆ ಸಾಧ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ ಹಾಗೂ ದಿ ಎಡಿಟರ್ಸ ಕ್ಲಬ್‌ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು,…

ಸಂಗೊಳ್ಳಿ ರಾಯಣ್ಣ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ…

ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಸಂಗೊಳ್ಳಿ ರಾಯಣ್ಣ ರಸ್ತೆ (ಜೈಲ್ ರಸ್ತೆ)ಯ ಶ್ರೀ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ ಕನ್ನಡ ಧ್ವಜಾರೋಹಣ ನೆರವೇರಿಸಿ – ಸಾರ್ವಜನಿಕರಿಗೆ ಉಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ವಿರೋಧ ಪಕ್ಷದ…

ಶ್ರೀ ರಾಮನಗರ ನಿವಾಸಿಗಳ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಕೆ.ಬಿ.ಪ್ರಸನ್ನ ಕುಮಾರ್…

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಶ್ರೀರಾಮನಗರ ಬಡಾವಣೆ ನಿವಾಸಿಗಳ ಸಂಘದ ವತಿಯಿಂದ ವಿನೋಬನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಮಹಾನಗರ…

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳು-ಸಂಸದ ಬಿ.ವೈ. ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶಿಕಾರಿಪುರ ತಾಲೂಕು ಆಡಳಿತ, ಶಿಕಾರಿಪುರ ಕನ್ನಡ ಯುವಕ ಸಂಘ ಮತ್ತು ಭದ್ರಾಪುರದ ಕನ್ನಡ ಸಂಘದ ವತಿಯಿಂದ ಇಂದು ೬೭ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಭಾಗವಹಿಸಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ,…

ಜಿಲ್ಲಾ ಉಪ್ಪಾರ ಸಂಘ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಬಿ.ವೈ.ರಾಘವೇಂದ್ರ…

‘ಜಿಲ್ಲಾ ಉಪ್ಪಾರ ಸಂಘ, ಶಿವಮೊಗ್ಗ ವತಿಯಿಂದ ಶ್ರೀ ಭಗೀರಥ ಉಪ್ಪಾರ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು. ಈ ಸಂದರ್ಭದಲ್ಲಿ ಭಗೀರಥ ಪೀಠದ ಶ್ರೀ ಡಾ ಪುರುಷೋತ್ತಮನಂದ ಸ್ವಾಮೀಜಿ ಮಾಜಿ ಸಚಿವರು ಶಾಸಕರಾದ ಕೆ .ಎಸ್. ಈಶ್ವರಪ್ಪ,…