ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ರವರಿಂದ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪರಿಶೀಲನೆ…
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್‍ರವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರದ ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಡೆಯುತ್ತಿರುವ…