ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಗೆ ಹರಿಕೆಯ ಕಾವಡಿಗಳನ್ನು ಹೊತ್ತ ಭಕ್ತರು…
ಶಿವಮೊಗ್ಗ: ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯ ಎರಡು ದಿನಗಳ ಆಡಿಕೃತ್ತಿಕೆ ಹರೋಹರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಬಾಲಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಯಲ್ಲಿ ಹರಕೆಯ ಕಾವಡಿಗಳನ್ನು ಹೊತ್ತ ಭಕ್ತರು ಭಕ್ತಿ ಪರಾಕಾಷ್ಠೆ ಮೆರೆದರು. ಬಾಲಸುಬ್ರಹ್ಮಣ್ಯ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರ…