ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್ ಹೆಗಡೆ ನೇತೃತ್ವದಲ್ಲಿ ನಡೆದ ಅದ್ದೂರಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ…
ತೂದೂರು ನ್ಯೂಸ್… ತೀರ್ಥಹಳ್ಳಿ ತಾಲೂಕು ತೂದುರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಧುರಾಜ್ ಹೆಗಡೆ ನೇತೃತ್ವದಲ್ಲಿ ಅದ್ದೂರಿ 67 ಕನ್ನಡ ರಾಜ್ಯೋತ್ಸವ ಹಾಗೂ “ರಾಷ್ಟ್ರ ಕವಿ ಕುವೆಂಪು” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗೃಹ ಸಚಿವರಾದ ಆರಗ…