ಮುಂದಿನ ಶತಮಾನ ರೂಪಿಸುವ ಶಕ್ತಿ ವಿದ್ಯಾರ್ಥಿಗಳ ಮೇಲಿದೆ: ಶಾಸಕ ರವಿ ಸುಬ್ರಮಣ್ಯ…
ಮುಂದಿನ ಶತಮಾನ ಭಾರತ ದೇಶದ್ದು, ವಿಶ್ವವೇ ಇದನ್ನು ಎದುರು ನೋಡುತ್ತಿದೆ. ಇದನ್ನ ಸಾಕಾರಗೊಳಿಸುವ ಶಕ್ತಿ ನಮ್ಮ ದೇಶದ ವಿದ್ಯಾರ್ಥಿ ಸಮೂಹಕ್ಕಿದೆ. ಇರುವ ಅವಕಾಶಗಳ ಸದುಪಯೋಗವನ್ನು ಪಡೆದುಕೊಳ್ಳುವ ಮೂಲಕ ದೇಶದ ಅಭಿವೃದ್ದಿಗೆ ಕೊಡುಗೆ ನೀಡಿ ಎಂದು ಶಾಸಕ ರವಿಸುಬ್ರಮಣ್ಯ ಕರೆ ನೀಡಿದರು. ನಗರದ…