ಕನಕಪುರದಲ್ಲಿ ಭಕ್ತರ ಕಣ್ಮನ ಸೆಳೆದ ದೇಗುಲ ಮಠದ ಲಕ್ಷ ದೀಪೋತ್ಸವ…
ಕನಕಪುರ ನ್ಯೂಸ್… ಕನಕಪುರ ನಗರ ಶ್ರೀದೇಗುಲಮಠದಲ್ಲಿ ಕಡೆ ಕಾರ್ತಿಕ ಮಾಸ ಅಮಾವಾಸ್ಯೆ ಪ್ರಯುಕ್ತ ಲಕ್ಷದೀಪೋತ್ಸದ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಠದ ಹಿರಿಯ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಜಿಗಳು ದೀಪ ಬೆಳಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿ ಆಶೀರ್ವದಿಸಿದ ಅವರು,…