ದಸರಾ ಹಬ್ಬದ ಶುಭಾಶಯಗಳು…
ನಾಡಿನ ಸಮಸ್ತ ಜನತೆ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ಶುಭಕೋರುವವರು-ಟೀಮ್ ಪ್ರಜಾಶಕ್ತಿ…
voice of society
ನಾಡಿನ ಸಮಸ್ತ ಜನತೆ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ಶುಭಕೋರುವವರು-ಟೀಮ್ ಪ್ರಜಾಶಕ್ತಿ…
ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ…
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ ಸ್ವಯಂ ಪ್ರೇರಿತ ರಕ್ತದಾನ ದಿನದ ಕಾರ್ಯಕ್ರಮದಲ್ಲಿ 100 ಬಾರಿ ರಕ್ತದಾನ ಮಾಡಿದ ಮಧುಸೂದನ್ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೋಜಿ ವಿಜಯಕುಮಾರ್…
ವಿದೇಶಿ ಸಂಸ್ಕೃತಿಯಿಂದ ಭಾರತಕ್ಕೆ ಸ್ವಲ್ಪ ದಕ್ಕೆಯಾಗಿದೆ ಭಗವಂತ ಅವತಾರ ಮಾಡಿದ ದೇಶ ಭಾರತ, ಯಾರೂ ನಮ್ಮನ್ನು ನಾಶಮಾಡಲು ಸಾದ್ಯವಿಲ್ಲ ಇಲ್ಲಿ ಗುರುಶಿಷ್ಯ ಪದ್ಧತಿ ಇನ್ನೂ ಜೀವಂತವಾಗಿ ಇದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ…
ಶಿವಮೊಗ್ಗ ಸಂಸದರ ಕಛೇರಿಯಲ್ಲಿ ದಸರಾ ಮಹೋತ್ಸವದ ನಿಮಿತ್ತ ಆಯುಧ ಪೂಜೆಯನ್ನು ಸಂಸದರಾದಬಿ. ವೈ ರಾಘವೇಂದ್ರ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ. ಎಸ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ದೊಡ್ಡ…
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿಶ್ವದ ಖ್ಯಾತ ಸಂಗೀತ ನಿರ್ದೇಶಕ ಶ್ರೀ ಗುರುಕಿರಣ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗುರುಕಿರಣ್ ರವರು ನನ್ನನ್ನು ಹೆಮ್ಮೆಯಿಂದ ಸನ್ಮಾನಿಸಿದ ಶಿವಮೊಗ್ಗ ಸಂಘಕ್ಕೆ ಆಭಾರಿಯಾಗಿದ್ದೇನೆ ಕನ್ನಡ ಚಿತ್ರರಂಗದ ಎಲ್ಲಾ ಗಣ್ಯ…
BREAKING NEWS… ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ ಡಾ. ಬಿ ಎಂ ಲಕ್ಷ್ಮೀಪ್ರಸಾದ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟುವಿಕೆಯಲ್ಲಿ ಲಕ್ಷ್ಮಿ ಪ್ರಸಾದ್ ರವರ ಪಾತ್ರ ಮಹತ್ವವಾದದ್ದು. ಬೆಂಗಳೂರಿನಲ್ಲಿ CID ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಮಿಥುನ್…
ಶಿವಮೊಗ್ಗ ನಾಡಹಬ್ಬ ದಸರಾ ಪ್ರಯುಕ್ತ ಮಹಾನಗರ ಪಾಲಿಕೆಯಿಂದ ಏರ್ಪಡಿಸಿದ್ದ ಶ್ವಾನ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆಯಾಗಿ ಬೆಂಗಳೂರಿನಿಂದ ಸುಮಾರು ಹತ್ತು ಕೋಟಿ ಬೆಲೆಬಾಳುವ ಶ್ವಾನವನ್ನು ಪ್ರದರ್ಶಿಸಲಾಯಿತು. ಈ ಶ್ವಾನವನ್ನು ಬೆಂಗಳೂರಿನಿಂದ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಎಂ ಶ್ರೀಕಾಂತ್ ರವರು ಈ ಪ್ರದರ್ಶನಕ್ಕೆ ಕರೆತಂದಿದ್ದರು.ಈ…
ಶಿವಮೊಗ್ಗ ನಗರದ, ಬಿ.ಹೆಚ್. ರಸ್ತೆಯ ಮೈನ್ ಮಿಡ್ಲ್ ಸ್ಕೂಲ್ (ಸರಕಾರಿ ಕನ್ನಡ ಮತ್ತು ಆಂಗ್ಲಾ ಮಾಧ್ಯಮ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ) ಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ 154ನೇ ವರ್ಷದ ಮತ್ತು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿರವರ119ನೇ ವರ್ಷದ ಜನ್ಮದಿನಾಚರಣೆಯ ಮೂಲಕ…
ಶಿವಮೊಗ್ಗ: ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುತ್ತಿದ್ದು, ಉದ್ಯಮ ಕ್ಷೇತ್ರದಲ್ಲೂ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು. ನಗರದ ಮಥುರಾ ಪಾರಾಡೈಸ್ ಪ್ರವಾಸಿ ಕಾರು…