ಶಿವಮೊಗ್ಗ ಜೆಡಿಎಸ್ ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಬಸವರಾಜ್ ಆಯ್ಕೆ…
ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳದ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಬಸವರಾಜ್ ರವರನ್ನು ಜಿಲ್ಲಾಧ್ಯಕ್ಷ ಎಮ್ ಶ್ರೀಕಾಂತ್ ರವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಮತ್ತು ಬಲಪಡಿಸುವ ಕೆಲಸ ಆಗಬೇಕು ಎಂದು…