ವಿದ್ಯುತ್ ಬೆಲೆ ಏರಿಕೆಯಂತಹ ಬರೆ ಹಾಕುತ್ತಿರುವ ಬಿಜೆಪಿ ಸರಕಾರದ ವಿರುದ್ದ ಜನಾಂದೋಲನ ಅಗತ್ಯ: ಸಂಸದ ಡಿ.ಕೆ ಸುರೇಶ್…
ಪದೇ ಪದೇ ವಿದ್ಯುತ್ ದರ ಏರಿಕೆ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಂತಹ ಶಾಕ್ ನೀಡುತ್ತಿರುವ ಭ್ರಷ್ಟ ಬಿಜೆಪಿ ಸರಕಾರದ ವಿರುದ್ದ ಜನಾಂದೋಲನದ ಅಗತ್ಯವಿದೆ. ಭ್ರಷ್ಟಾಚಾರದ ಕೂಪದಲ್ಲಿ ತುಂಬಿ ತುಳುಕುತ್ತಿರುವ ಬಿಜೆಪಿ ಸರಕಾರದ ಆಡಳಿತ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ…