ಅಮೀರ್ ಅಹಮದ್ ಕಾಲೋನಿಯಲ್ಲಿ ಅಧಿಕ ಮಳೆಯಿಂದಾಗಿ ಗೋಡೆ ಕುಸಿತ…
ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ಕಾಲೋನಿಯ 3 ನೇ ತಿರುವಿನಲ್ಲಿ ಮಳೆಯಿಂದಾಗಿ ಮುಬಿನಾಬಾನು ಎಂಬುವರ ಮನೆ ಗೋಡೆ ಕುಸಿದಿದೆ. ಉಳಿದ ಗೋಡೆಗಳು ಬಿರುಕುಬಿಟ್ಟಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಕ್ಕುಪತ್ರ ದೊರೆತಿದ್ದು, ಈ ಮನೆಯಲ್ಲಿ 9 ಜನ ವಾಸ ಮಾಡುತ್ತಿದ್ದಾರೆ.…