ಸಿಗಂದೂರು ಸೇತುವೆ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ…
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಬಹು ನಿರೀಕ್ಷಿತ ದೇಶದ ಎರಡನೇ ಉದ್ದವಾದ ಸುಮಾರು 423 ಕೋಟಿ ರೂ ವೆಚ್ಚದ ಕಳಸವಳ್ಳಿ -ಸಿಗಂದೂರು ಸೇತುವೆ ಕಾಮಗಾರಿಯನ್ನು ಇಂದು ಸಂಸದರಾದ ಬಿ. ವೈ ರಾಘವೇಂದ್ರ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಿಮ್ಸ್ ನಿರ್ದೇಶಕರಾದ ದಿವಾಕರ್…