Author: Nuthan Moolya

ಆಯುರ್ವೇದ ಶಿಕ್ಷಣ ಬಲಪಡಲು ಮತ್ತೊಂದು ಹೆಜ್ಜೆ-ಡಿ.ಎಸ್.ಅರುಣ್ ಧ್ವನಿಗೆ ಸ್ಪಂದಿಸಿದ ಸರ್ಕಾರ…

ರಾಜ್ಯದ ಆಯುರ್ವೇದಿಕ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡ ಪರಿಣಾಮ, ಕೇಂದ್ರ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ (CCIM) ನಿಯಮಾವಳಿ ಪ್ರಕಾರ ಶಿವಮೊಗ್ಗ ಸರ್ಕಾರಿ ಆಯುರ್ವೇದಿಕ್ ಕಾಲೇಜಿನಲ್ಲಿ ಪ್ರವೇಶ ಸೀಟುಗಳನ್ನು 60ರಿಂದ ಕೇವಲ 31ಕ್ಕೆ ಇಳಿಸಲಾಗಿತ್ತು. ಈ ತೀರ್ಮಾನವು…

ಕಾನೂನುಬಾಹಿರವಾಗಿ ಜೆಸಿಬಿ ವಶ-ಮಾರಾಟ-ಪರಿಹಾರ ನೀಡಲು ಸೂಚನೆ…

ದೂರುದಾರರಾದ ಶಿವಮೊಗ್ಗ ತಾಲ್ಲೂಕಿನ ಗೊಂದಿಚಟ್ನಹಳ್ಳಿ ನಿವಾಸಿ ನಾಗರಾಜ ಎಂಬುವವರಿAದ ಎದುರುದಾರರಾದ ಹೆಚ್‌ಡಿಬಿ ಫೈನಾನ್ಸಿಯಲ್ ಸರ್ವೀಸ್ ಶಿವಮೊಗ್ಗ, ಹೆಚ್‌ಡಿಬಿ ಫೈನಾನ್ಸಿಯಲ್ ಮುಂಬೈ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಶಿವಮೊಗ್ಗ ಇವರು ಯಾವುದೇ ರೀತಿಯ ನೋಟಿಸ್ ನೀಡದೆ ಕಾನೂನು ಬಾಹಿರವಾಗಿ ಜೆಸಿಬಿ ಯನ್ನು ವಶಕ್ಕೆ…

ಪ್ರತಿಯೊಬ್ಬರು ಕ್ರೀಡಾ ಮನೋಭಾವವನ್ನು ಬೆಳಿಸಿಕೊಳ್ಳಬೇಕು- ಎಸ್.ಎನ್.ಚನ್ನಬಸಪ್ಪ…

ಜೀವನದಲ್ಲಿ ಪ್ರತಿಯೊಬ್ಬರೂ ಕ್ರೀಡಾ ಮನೋಭಾವವನ್ನು ಬೆಳಿಸಿಕೊಳ್ಳಬೇಕು. ಕ್ರೀಡೆಗೆ ಹೆಚ್ಚಿನ ಮಾನ್ಯತೆಯನ್ನು ನೀಡುವ ಮೂಲಕ ಈ ದೇಶವನ್ನು ಸದೃಢವಾಗಿ ಕಟ್ಟುವಂತಹ ಕೆಲಸ ಮಾಡಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ…

ಉಡುಪಿ-ಅಥ್ಲೇಟಿಕ್ ಕ್ರೀಡಾಕೂಟ-2025ರಲ್ಲಿ ಶಿವಮೊಗ್ಗದ ಕ್ರೀಡಾಪಟುಗಳ ಉತ್ತಮ ಸಾಧನೆ…

ಉಡುಪಿ ಜಿಲ್ಲೆಯಲ್ಲಿ ನಡೆದ 23 ವರ್ಷ ವಯೋಮಿತಿಯೊಳಗಿನ ಕರ್ನಾಟಕ ರಾಜ್ಯ ಕಿರಿಯರ ಅಥ್ಲೇಟಿಕ್ ಕ್ರೀಡಾಕೂಟ-2025ರಲ್ಲಿ ಶಿವಮೊಗ್ಗ ಜಿಲ್ಲೆಯಿಂದ 12 ಜನ ಕ್ರೀಡಾಪಟುಗಳು ಭಾಗವಹಿಸಿ ವಿಜೇತರಾಗಿದ್ದಾರೆ. ಎತ್ತರ ಜಿಗಿತದಲ್ಲಿ ಅನ್ವಿತ ಎಂ.ಆರ್.ಪ್ರಥಮ, ಆರೋನ್ ಎನ್.ಬಿ.-ದ್ವಿತೀಯ ಹಾಗೂ ಸುದೀಪ್ ಪ್ರಥಮ ಮತ್ತು ಕೂಟ ದಾಖಲೆ.…

ಜಿಎಸ್‍ಟಿ ತೆರಿಗೆ ದರದ ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಮಾಲೋಚನಾ ಸಭೆಯ ಮುಖ್ಯಾಂಶಗಳು…

ಜಿ.ಎಸ್.ಟಿ ತೆರಿಗೆ ದರವನ್ನು ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ನಡೆದ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾಲೋಚನಾ ಸಭೆಯಲ್ಲಿ ಹಿಮಾಚಲ ಪ್ರದೇಶ, ಜಾಖರ್ಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಎಂಟು ರಾಜ್ಯಗಳ ಮಂತ್ರಿಗಳು ಮತ್ತು ಪ್ರತಿನಿಧಿಗಳು…

ಮಹಾತ್ಮ ಗಾಂಧೀಜಿ 156 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ…

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು…

ಎಂಎಸ್‌ಎಂಇ ಗಳ ಕಾರ್ಯಕ್ಷಮತೆ-ವೇಗ ಹೆಚ್ಚಿಸಲು ಕಾರ್ಯಕ್ರಮ-ಗಣೇಶ್ ಆರ್…

ಹೆಚ್ಚಿನ ಉದ್ಯೋಗಾವಕಾಶ ಮತ್ತು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿರುವ ಎಂಎಸ್‌ಎAಇ ಗಳ ಕಾರ್ಯಕ್ಷಮತೆ ಮತ್ತು ವೇಗ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಗಣೇಶ್ ಆರ್ ಹೇಳಿದರು. ಕೈಗಾರಿಕೆ…

ಲೆಪ್ಪೋಸ್ಪೈರೋಸಿಸ್ ಸೋಂಕು ಹರಡದಂತೆ ಕ್ರಮ ವಹಿಸಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ರೋಗಬಾದಿತ ಇಲಿ, ಹಂದಿ, ನಾಯಿ ಕುದುರೆ ಮತ್ತಿತರ ಜಾನುವಾರುಗಳ ಮೂತ್ರದಲ್ಲಿನ ಬ್ಯಾಕ್ಟೀರಿಯವು ರೋಗಪೀಡಿತ ಪ್ರಾಣಿಗಳ ಮಲ-ಮೂತ್ರದಿಂದ ಕಲುಷಿತವಾದ ನೀರು, ಮಣ್ಣು ಸಸ್ಯಗಳ ಮೂಲಕ ಮನುಷ್ಯರಿಗೆ ಮಾರಣಾಂತಿಕ ಲೆಪ್ಪೋಸ್ಪೈರೋಸಿಸ್ ಸೋಂಕು ಹರಡಬಹುದಾಗಿದ್ದು, ಅದರ ನಿಯಂತ್ರಣಕ್ಕೆ ಎಲ್ಲಾ ಅರೋಗ್ಯಾಧಿಕಾರಿಗಳು ತಕ್ಷಣದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ…

ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ…

ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ ,31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ…

ಸಂಚಾರಿ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಶೇಕಡ 50 ರಷ್ಟು ರಿಯಾಯಿತಿ ಸೆಪ್ಟಂಬರ್ 12 ಕೊನೆ ದಿನ…

ಕರ್ನಾಟಕ ರಾಜ್ಯ ಸರ್ಕಾರದ ಆದೇಶ ಸಂಖ್ಯೆ ಟಿಡಿ 27 ಟಿಡಿಓ 2023 ಬೆಂಗಳೂರು ದಿನಾಂಕಃ 21-08-2025 ರ ರೀತ್ಯಾ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇಕಡಾ 50%…