ಶಿಕಾರಿಪುರದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಸಂಸದ ಬಿ.ವೈ. ರಾಘವೇಂದ್ರ…
ಶಿಕಾರಿಪುರ ನ್ಯೂಸ್… ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ-4 ಮೊತ್ತ ರೂ. 850.00 ಲಕ್ಷಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ ಅವರು, ಪುರಸಭೆ…