ಒಕ್ಕಲಿಗ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
ಶಿವಮೊಗ್ಗ ನಗರದ ಒಕ್ಕಲಿಗರ ಸಾರ್ವಜನಿಕ ಸಮುದಾಯ ಭವನದ ಭೂಮಿ ಪೂಜೆಯನ್ನು ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರೊಂದಿಗೆ ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ…