ಕೊಲ್ಲೂರಿನಲ್ಲಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ವಿ.ಮುರಳಿಧರನ್ ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ…
ಕೊಲ್ಲೂರು ನ್ಯೂಸ್… ಕೇಂದ್ರ ಸರ್ಕಾರದ ವಿದೇಶಾಂಗ ವ್ಯವಹಾರಗಳು ಮತ್ತು ಭಾರತದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ.ಮುರಳಿಧರನ್ ರವರನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ಕೊಲ್ಲೂರಿನಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದ ರೈಲ್ವೇ, ಏರ್…