ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ಕೋಟಿ ಕಂಠ ಗಾಯನ…
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ಮೇಲಿನಹನಸವಾಡಿ ಗ್ರಾಮದ ತುಂಗಾ ಫ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ” ಕೋಟಿ ಕಂಠ ಗಾಯನ ” ಕಾರ್ಯಕ್ರಮದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ಭಾಗವಹಿಸಿ. “ನಾಡಗೀತೆ, ಉದಯವಾಗಲಿ…