Author: Nuthan Moolya

ಲೋಕ್ ಅದಾಲತ್ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ : ನ್ಯಾ.ಮಲ್ಲಿಕಾರ್ಜುನ ಗೌಡ…

ಉಭಯ ಕಕ್ಷಿದಾರರ ಸಮಯ, ಹಣ ಮತ್ತು ಸಂಬಂಧಗಳನ್ನು ಉಳಿಸುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು. ರಾಷ್ಟ್ರೀಯ ಲೋಕ ಅದಾಲತ್ ಕುರಿತು ಮಾಹಿತಿ ನೀಡಲು ಇಂದು…

ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಖಾಲಿ ನಿವೇಶನ ಅಕ್ರಮ ಮನೆ ನಿರ್ಮಾಣ ತೆರವು: ಆಶ್ರಯ ಸಮಿತಿ ಅಧ್ಯಕ್ಷ ಹೆಚ್.ಶಶಿಧರ್…

ಶಿವಮೊಗ್ಗ ನಗರದ ಆಶ್ರಯ ಸಮಿತಿಯು ಹಿಂದೆ ಬೊಮ್ಮನ ಕಟ್ಟೆಯಲ್ಲಿ ನಿರ್ಮಿಸಿದ್ದ ಆಶ್ರಯ ನಿವೇಶನಗಳಲ್ಲಿ ೨೦ ವರ್ಷ ಕಳೆದರು ಮನೆ ಕಟ್ಟಿಕೊಳ್ಳದಿರುವುದರ ಬಗ್ಗೆ ಆಕ್ಷೇಪಿಸಿ ಅವುಗಳನ್ನು ರದ್ದು ಪಡಿಸಲು ತೀರ್ಮಾನಿಸಿತ್ತು. ಈಗ ಅಂತಿಮ ಹಂತದ ಮೂರು ತಿಂಗಳ ಕಾಲಾವಕಾಶ ನೀಡಲಾದರೂ ಸಹ ೫೪…

ಸಮಾಜದೊಳಗಿನ ಸೈನಿಕರಾದ ಪೊಲೀಸ್‌ ಮಕ್ಕಳಿಗೂ ಮೀಸಲಾತಿ ಸಿಗಲಿ: ಡಾ ವಿಕ್ರಂ ಸಿದ್ದಾರೆಡ್ಡಿ…

ದೇಶದ ರಕ್ಷಣೆ ಮಾಡುತ್ತಿರುವ ಸೈನಿಕರ ಸೇವೆ ಅವಿಸ್ಮರಣೀಯ. ಇದರ ಜತೆಗೆ ಸಮಾಜದೊಳಗಿನ ಸೈನಿಕರಾಗಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಮತ್ತವರ ಕುಟುಂಬದವರಿಗೂ ಸೈನಿಕರ ಸೌಲಭ್ಯಗಳು ಸಿಗುವುದು, ನ್ಯಾಯಸಮ್ಮತ ಎಂದು ಯುನೈಟೆಡ್‌ ಆಸ್ತ್ರೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿಕ್ರಮ ಸಿದ್ದಾರೆಡ್ಡಿ ಅಭಿಪ್ರಾಯಪಟ್ಟರು.…

ಅಗ್ನಿಶಾಮಕ ದಳಕ್ಕೆ ಬಲ ಪಡಿಸುವ ನಿಟ್ಟಿನಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ೯೦ ಮೀಟರ್ ಎತ್ತರದ 🪜 ಲ್ಯಾಡೆರ್ ಪ್ಲಾಟ್ಫಾರ್ಮ್, ಲೋಕಾರ್ಪಣೆ…

ಇಡೀ ದಕ್ಷಿಣ ಭಾರತ ದಲ್ಲಿಯೇ ಪ್ರಥಮ ವೆನ್ನಲಾದ, ತುರ್ತು ಅಗ್ನಿ ಅವಘಡ ಸಂಧರ್ಬದಲ್ಲಿ, ಸುಮಾರು ೯೦ ಮೀಟರ್ ಎತ್ತರದ ವರೆಗೂ, ತಲುಪಿ, ಬೆಂಕಿಯನ್ನು ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಅನುವಾಗುವ, ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ…

ಭೂತಾನ್ ಅಡಿಕೆ ಆಮದಿಗೆ ವಿರೋಧಿಸಿ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ರೈತರಿಂದ ಪ್ರತಿಭಟನೆ…

ಶಿವಮೊಗ್ಗ: ಭೂತಾನ್ ದೇಶದಿಂದ ಭಾರತಕ್ಕೆ 17 ಸಾವಿರ ಟನ್ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಡಿಕೆ ಬೆಳೆಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ವೇದಾ ವಿಜಯ್‌ಕುಮಾರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ತಾಲ್ಲೂಕು ಹೊಳೆ ಬೆನವಳ್ಳಿ ಪಂಚಾಯಿತಿ…

ಪಟಣ್ಣ ಮಾರಾಟ ಸಮಿತಿಯ ಸಭೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಖಡಕ್ ವಾರ್ನ್ ಮಾಡಿದ ಪಾಲಿಕೆ ಆಯುಕ್ತ ಮಾಯಣ್ಣ ಗೌಡ…

ಶಿವಮೊಗ್ಗ ನಗರದ ಮಹಾನಗರ ಪಾಲಿಕೆ ಪರಿಷತ್ ಸಭಾಂಣದಲ್ಲಿ, ನಡೆದ ಪಟಣ್ಣ ಮಾರಾಟ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಮಾನ್ಯ ಶ್ರೀ ಮಾಯಣ್ಣ ಗೌಡ ರವರು, ಸಭೆಯು ಪರಿಪೂರ್ಣವಾಗಲು ಎಲ್ಲಾ ಟಿವಿಸಿ ಸದಸ್ಯರು ಪಾಲಿಕೆ ಸದನದಲ್ಲಿ ಹಾಜರಿರಬೇಕು,…

ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ನಡೆದ ಸೈಕಲ್ ಜಾಥಾ ಕಾರ್ಯಕ್ರಮ ಯಶಸ್ವಿ…

ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ ಸೈಕಲ್ ಕ್ಲಬ್ (ರಿ.), ಮಲ್ನಾಡ್ ಸೈಕಲ್ ಕ್ಲಬ್, ರೋಟರಿ ಕ್ಲಬ್ ಮತ್ತು ನಗರದ ಸಾರ್ವಜನಿಕರ ಸಹಯೋಗದಲ್ಲಿ ಸೈಕಲ್ ಜಾಥಾ ಕಾರ್ಯಕ್ರಮ ಯಶಸ್ವಿಯಾಯಿತು. 20 ರಂದು ವಿಶ್ವ ಆಸ್ಟಿಯೊಪೊರೋಸಿಸ್ ದಿನದ ಅಂಗವಾಗಿ ಆಯೋಜಿಸಿದ ಸೈಕಲ್…

ಕೇಂದ್ರ ಸಚಿವ ನವನೀತ ಕೊಠಾರಿ ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ…

ದೆಹಲಿ ನ್ಯೂಸ್… ಶಿವಮೊಗ್ಗ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಅವರು ಶ್ರೀ ನವನೀತ್ ಕೊಠಾರಿ, ಭಾ ಆ ಸೇ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರನ್ನು ಭೇಟಿ ಮಾಡಿ ರಾಜ್ಯದ ಕರಾವಳಿಯ ಜಿಲ್ಲೆಗಳ ಮೀನುಗಾರಿಕೆ ಕೇಂದ್ರದಿಂದ…

ಹೊಳೆಹೊನ್ನೂರು ವಿವಿಧ ಕಾಮಗಾರಿ ಗುದ್ದಲಿ ಪೂಜೆ ಮಾಡಿದ ಅಶೋಕ ನಾಯ್ಕ…

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು, ಜಂಬರಘಟ್ಟ ಹಾಗೂ ಕೆರೆಬೀರನಹಳ್ಳಿ ಗ್ರಾಮಗಳಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರದ ಕೆ.ಬಿ. ಅಶೋಕ ನಾಯ್ಕ ರವರು 1.64 ಕೋಟಿ ಲಕ್ಷದ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ರಾಜ್ಯ ಬಿ.ಜೆ.ಪಿ ಸರ್ಕಾರದ ಅಧಿಕಾರ‌ ನೂತನವಾಗಿ ಆಯ್ಕೆಯಾಗಿರುವ ಹೊಳೆಹೊನ್ನೂರು ಪಟ್ಟಣ ಪಂಚಾಯತಿಗೆ ಸಾಕಷ್ಟು…

ಯಶಸ್ವಿನಿ ಆರೋಗ್ಯ ವಿಮೆ ಯೋಜನೆ ಮರು ಜಾರಿಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ-ಎಂ.ಬಿ.ಚೆನ್ನವೀರಪ್ಪ…

ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್ ನಲ್ಲಿ ರೈತರ ಬೇಡಿಕೆಯಂತೆ ಯಶಸ್ವಿನಿ ಆರೋಗ್ಯ ವಿಮೆಯನ್ನು ಮರು ಜಾರಿಗೆ ಕೊಡುವುದಾಗಿ ಘೋಷಿಸಿದ್ದು ಅದರಂತೆ ನವೆಂಬರ್ ಒಂದರಿಂದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಅನುಷ್ಠಾನಗೊಳಿಸುತ್ತಿರುವುದಾಗಿ ತಿಳಿಸಿ ದಿನಾಂಕ: 03.10.2022 ರಂದು ಸರ್ಕಾರಿ…