ಶಿಕಾರಿಪುರದಲ್ಲಿ ಬಿಎಸ್ ವೈ ಗೆ ನಾಗರಿಕ ಸನ್ಮಾನ ಕಾರ್ಯಕ್ರಮದ ಪೂರ್ವ ತಯಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ…
ಶಿಕಾರಿಪುರ ನ್ಯೂಸ್… ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ನೂತನವಾಗಿ ಆಯ್ಕೆಯಾಗಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ನವರಿಗೆ ಶಿಕಾರಿಪುರದಲ್ಲಿ ನಾಗರೀಕ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮ ಹಿನ್ನಲೆಯಲ್ಲಿ ಕಾರ್ಯಕ್ರಮದ ತಯಾರಿಯನ್ನು ಸಂಸದರಾದ ಬಿ ವೈ ರಾಘವೇಂದ್ರ ಅವರು ವೀಕ್ಷಿಸಿದರು.…