ಮಾತೃ ವಾತ್ಸಲ್ಯ ಆಸ್ಪತ್ರೆ ವೈದ್ಯರ ಅಪರೂಪದ ಶಸ್ತ್ರ ಚಿಕಿತ್ಸೆ ಯಶಸ್ವಿ…
ಶಿವಮೊಗ್ಗದ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ಅಪರೂಪದ ಮತ್ತು ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗುವ ತ್ರಿವಳಿ ಹೆರಿಗೆಯನ್ನು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರಾದ ಡಾ. ನಾಗಮಣಿ ರವರಿಂದ ಯಶಸ್ವಿಯಾಗಿ ಮಾಡಲಾಗಿದೆ. 22 ವರ್ಷದ ಶ್ರೀಮತಿ ಸಹನಾ ಸುನಿಲ್ ಕುಮಾರ್ ಅವರು ಗರ್ಭಾವಸ್ಥೆಯ…