Author: Nuthan Moolya

ಇಂದಿನ ಮಕ್ಕಳಿಗೆ ಪೋಷಕರು ಜೀವನದ ಸರಳತೆಯನ್ನು ಅರ್ಥೈಸಬೇಕು-ಶ್ರೀ ನಿರಂಜನಾಂದಪುರಿ ಸ್ವಾಮೀಜಿ…

ಶಿವಮೊಗ್ಗ: ಇಂದಿನ ಮಕ್ಕಳು ಸೂಕ್ಷ್ಮ ಮನಸ್ಸಿನವರಿದ್ದು, ಅವರಿಗೆ ಜೀವನವನ್ನು ಸರಳವಾಗಿ ಅರ್ಥೈಸುವ ಕೆಲಸವನ್ನು ಪೋಷಕರು ಮಾಡಬೇಕು ಎಂದು ಕಾಗಿನೆಲೆ ಕನಕಗುರುಪೀಠದ ಸಿಂಹಾಸನಾಧೀಶ್ವರ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳು ಹೇಳಿದರು. ಅವರು ಇಂದು ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಹಾಲುಮತ ಮಹಾಸಭಾ ವತಿಯಿಂದ…

ಎ.ಝೆಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವತಿಯಿಂದ ನ್ಯೂಸ್ ವಾರಿಯರ್ಸ್ ಸಂಪಾದಕ ಹೆಚ್.ಕೆ. ರಘುರಾಜ್ ಗೆ ಸನ್ಮಾನ…

ಎ. ಝೆಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವತಿಯಿಂದ ಮಾಜಿ ರಾಷ್ಟ್ರಪತಿ ದಿವಂಗತ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಸ್ಮರಣಾರ್ಥವಾಗಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ 28 ರಂದು ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದು. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಧಾನ ಪರಿಷತ್…

ಕರಡಿ ದಾಳಿ, ವ್ಯಕ್ತಿ ಮೆಗ್ಗಾನ್ ದಾಖಲು…

BREAKING NEWS… ತರೀಕೆರೆ ತಾಲೂಕಿನ ಅಜ್ಜಂಪುರ ಹತ್ತಿರ ಹಾರೋಗೊಪ್ಪ ಗ್ರಾಮದಲ್ಲಿ ಜಯಣ್ಣ ಮತ್ತು ಬೀರಪ್ಪ ಎಂಬುವರಿಗೆ ಕರಡಿ ದಾಳಿ ನಡೆಸಿದೆ. ಜಯಣ್ಣ ಮತ್ತು ಬೀರಪ್ಪ ತೋಟದಲ್ಲಿ ಹುಲ್ಲು ಕೊಯ್ಲು ಹೋಗಿದ್ದಾಗ ಒಂಟಿ ಕರಡಿ ದಾಳಿ ನಡೆಸಿದೆ.ಅರಣ್ಯ ಇಲಾಖೆ ಸಹಾಯದಿಂದ ತಕ್ಷಣ ಶಿವಮೊಗ್ಗದ…

ಶಿಕಾರಿಪುರದಲ್ಲಿ ಜಯಕರ್ನಾಟಕ ಜನಪರ ವತಿಯಿಂದ ಪತ್ರಿಕಾಗೋಷ್ಠಿ…

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಇಂದು ಶಿಕಾರಿಪುರದ ಸುದ್ದಿ ಮನೆಯಲ್ಲಿ ಪತ್ರಿಕೆ ಘೋಷ್ಠಿ ನಡೆಸಿದರು. ಶಿಕಾರಿಪುರ ಪುರಸಭೆಯಲ್ಲಿ ಬಡವರಿಗೆ ನೀಡುವ ನಿವೇಶನಗಳನ್ನು ಖರೀದಿ ಮಾಡದೆ ರಾಜಕೀಯ ಲಾಭಕ್ಕಾಗಿ ಅರ್ಜಿಗಳನ್ನು ತೆಗೆದುಕೊಂಡು ಜನರನ್ನು ಮೂರ್ಕ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಶಾಸಕರ ನಡುವಳಿಕೆ…

ಸರ್ಕಾರದ ಯೋಜನೆಯನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಿ : ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶಿಕಾರಿಪುರ ಸಾಂಸ್ಕೃತಿಕ ಭವನದಲ್ಲಿ ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ…

ತಂತ್ರಜ್ಞಾನ ಶಿಕ್ಷಣದೊಂದಿಗೆ ಸದೃಢ ರಾಷ್ಟ್ರನಿರ್ಮಾಣ-ಬಸವರಾಜಪ್ಪ…

ಶಿವಮೊಗ್ಗ: ಹೊಸ ಶೈಕ್ಷಣಿಕ ವ್ಯವಸ್ಥೆ ಜತೆಯಲ್ಲಿ ತಂತ್ರಜ್ಞಾನದ ಸದುಪಯೋಗ ಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ಹೊಂದಿರುವ ಪ್ರಜೆಗಳನ್ನು ರೂಪಿಸಿ ಸದೃಢ ರಾಷ್ಟç ನಿರ್ಮಾಣ ಮಾಡಲು ಶಿಕ್ಷಕರು ಮುಂದಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಚಾರ್ಯ ಬಿ.ಆರ್.ಬಸವರಾಜಪ್ಪ ಹೇಳಿದರು.ರೋಟರಿ ಕ್ಲಬ್ ಶಿವಮೊಗ್ಗ…

ಶ್ರೀ ಹುಚ್ಚರಾಯ ಸ್ವಾಮಿ ದೇವರಿಗೆ ಶ್ರಾವಣ ಮಾಸದ ವಿಶೇಷ ಪೂಜೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶ್ರಾವಣ ಮಾಸದ ಕಡೆ ಶನಿವಾರದಂದು ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ರವರು ಶ್ರೀ ದೇವರಿಗೆ ಪೂಜೆಯನ್ನು ಸಲ್ಲಿಸಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ ರವರು, ಡಿಸಿಸಿ ಬ್ಯಾಂಕ್…

ಶಿವಮೊಗ್ಗ ನಗರದಲ್ಲಿ ಆಗಸ್ಟ್ 31ರಂದು ಮಾಂಸ ಮಾರಾಟ ನಿಷೇಧ-ಮಾಯಣ್ಣ ಗೌಡ…

ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ…

ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಎಲ್ಲ ರೀತಿಯ ಸೂಕ್ತ ಕ್ರಮ-ಜಿಲ್ಲಾಧಿಕಾರಿ ಡಾ.ಅರ್.ಸೆಲ್ವ ಮಣಿ, ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ. ಲಕ್ಷ್ಮಿ ಪ್ರಸಾದ್…

ಶಿವಮೊಗ್ಗ: ಹಬ್ಬಗಳು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು, ಎಲ್ಲರೂ ಸಂತೋಷದಿಂದ ಹಬ್ಬವನ್ನು ಆಚರಿಸಬೇಕು.ಇನ್ನೊಬ್ಬರೊಂದಿಗೆ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಬೇಕೆ ಹೊರತೂ ಯಾರಿಗೂ ನೋವುಂಟು ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಬಿ.ಎಂ.ಲಕ್ಷ್ಮಿಪ್ರಸಾದ್ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಶಾಲಾ ಮಕ್ಕಳಿಗೆ ಸರ್ಕಾರಿ ಬಸ್ ನಿಲ್ಲಿಸುತ್ತಿಲ್ಲ , ಸಾರ್ವಜನಿಕರಿಂದ ಬಸ್ ತಡೆದು ಪ್ರತಿಭಟನೆ…

ಸರ್ಕಾರಿ ಬಸ್ ಗಳ ನಿಲುಗಡೆ ಮಾಡುತ್ತಿಲ್ಲ ಎಂದು ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿ ಇಂದು ನಡೆದಿದೆ. ಶಿವಮೊಗ್ಗ ಹೊರವಲಯದ ಮಲವಗೊಪ್ಪ, ನಿದಿಗೆ ಹಾಗೂ ಸಕ್ಕರೆ ಕಾರ್ಖಾನೆ ಸ್ಟಾಪ್ ಬಳಿ ಯಾವುದೇ ಸರ್ಕಾರಿ ಬಸ್ ಗಳನ್ನು…