100 ಬಾರಿ ರಕ್ತದಾನ ಮಾಡಿದ ಮಧುಸೂದನ್ ರವರಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನ…
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ ಸ್ವಯಂ ಪ್ರೇರಿತ ರಕ್ತದಾನ ದಿನದ ಕಾರ್ಯಕ್ರಮದಲ್ಲಿ 100 ಬಾರಿ ರಕ್ತದಾನ ಮಾಡಿದ ಮಧುಸೂದನ್ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೋಜಿ ವಿಜಯಕುಮಾರ್…