Author: Nuthan Moolya

ಮಡಿಕೇರಿ ಚಲೋ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ-ಹೆಚ್.ಎಸ್. ಸುಂದರೇಶ್ ಕರೆ…

ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ರವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ,ಭದ್ರತಾ ವೈಫಲ್ಯ ಹಾಗು ಬಿಜೆಪಿಯ ಕೃತ್ಯವನ್ನು ಖಂಡಿಸಿ , ಸಿದ್ದರಾಮಯ್ಯ ರವರು ಮಡಿಕೇರಿ ಚಲೋ ಪ್ರತಿಭಟನೆಗೆ ಕರೆಕೊಟ್ಟಿದ್ದು , ರಾಜ್ಯಾಧ್ಯಂತ ಕಾಂಗ್ರೆಸ್ ಮುಖಂಡರು ,…

ಶಿರಾಳಕೊಪ್ಪ ಪೋಲೀಸರಿಂದ ಕಳ್ಳತನದ ಆರೋಪಿಯಿಂದ ಭರ್ಜರಿ ಬಂಗಾರ ,ಬೆಳ್ಳಿ ಮತ್ತು 2 ದ್ವಿಚಕ್ರ ವಾಹನ ವಶ…

ಶಿರಾಳಕೊಪ್ಪ ನ್ಯೂಸ್… ಶಿರಾಳಕೊಪ್ಪ ಪೊಲೀಸ್‌ ಠಾಣಾ ವ್ಯಾಪ್ತಿಯ ತೊಗರ್ಸಿ ಗ್ರಾಮದ ವಾಸಿಯೊಬ್ಬರು ಮನೆಯಲ್ಲಿ ಯಾರು ಇಲ್ಲದೆ ವೇಳೆಯಲ್ಲಿ ಕಳ್ಳರು ಕೈಚಳಕವನ್ನು ತೋರಿಸಿದ್ದಾರೆ.ಗಾಡ್ರೇಜ್‌ ಬೀರುವಿನಲ್ಲಿದ್ದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ಮನೆಯವರು ನೀಡಿದ ದೂರಿನ ಮೇರೆಗೆ…

ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಕೋಮುಗಲಭೆ ಸೃಷ್ಟಿ ಮಾಡುತ್ತಿದೆ-ಶಿವಮೊಗ್ಗ ನಗರ ಜಾತ್ಯತೀತ ಜನತಾದಳ…

ಭಾರತ ದೇಶದ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಕೋಮು ಗಲಭೆ ಸೃಷ್ಟಿ ಮಾಡಿಸುತ್ತದೆ ಅದರಿಂದ ಸಾರ್ವಜನಿಕರು ವ್ಯಾಪಾರಸ್ಥರ ಮೇಲೆ ಪರಿಣಾಮ ಬೀರುತ್ತದೆ ಎಂದು ಜಾತ್ಯತೀತ ಜನತಾದಳ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಳೆದ ಮೂರು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ವ್ಯಾಪಾರಸ್ಥರ ಬದುಕು…

ಕೇಂದ್ರ ಬಿಜೆಪಿ ಸರ್ಕಾರದ ದ್ವಿಮುಖ ನೀತಿಗೆ ಆಮ್ ಆದ್ಮಿ ಪಕ್ಷ ವಿರೋಧ…

ಕೇಂದ್ರ ಬಿಜೆಪಿ ಸರ್ಕಾರದ ದ್ವಿಮುಖ ನೀತಿಗೆ ಮತ್ತು ಬಾಂಗ್ಲಾ ದೇಶದ ರೊಹಿಂಗ್ಯಾ ಗಳಿಗೆ ಉಚಿತ ಮನೆ ಹಾಗೂ ಭದ್ರತೆ ಬೇಡ ಕೊಟ್ಟಿರುವುದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕಿರಣ್ ಖಂಡಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ದ್ವಿಮುಖ ನೀತಿಯನ್ನು ಪ್ರದರ್ಶಿಸುತ್ತಿದೆ 1 ಕಡೆಯಿಂದ…

ದೇವರಾಜ ಅರಸು ರವರ 107 ನೇ ಜನ್ಮ ದಿನಾಚರಣೆ
ಹಿಂದುಳಿದ ವರ್ಗಗಳಿಗೆ ಸ್ಥಾನಮಾನ ಸ್ವಾವಲಂಬಿ ಬದುಕು ನೀಡಿದ್ದು ಅರಸು-ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ…

ಹಿಂದುಳಿದ ವರ್ಗಗಳಿಗೆ ಸ್ಥಾನಮಾನ ಸಿಕ್ಕಿದೆ ಎಂದರೆ ಅದಕ್ಕೆ ಡಿ.ದೇವರಾಜ ಅರಸುರವರೇ ಕಾರಣ ಎಂದು ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸುವರ್ಣ ಸಾಂಸ್ಕøತಿಕ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಾಧನೆಗಳ ಹರಿಕಾರ-ಸಾಮಾಜಿಕ…

ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಜಿಲ್ಲಾಡಳಿದೊಂದಿಗೆ ಸಹಕರಿಸಿ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಶಿವಮೊಗ್ಗ ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದರು. ಇತ್ತೀಚಿಗೆ ನಗರದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಶಾಂತಿ…

ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ-ಶಿವಮೊಗ್ಗ ಯುವ ಕಾಂಗ್ರೆಸ್…

ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ರಾಜ್ಯವನ್ನು ಅಶಾಂತಿಗೆ ತಳ್ಳಿದ ನೀತಿಗೆಟ್ಟ ,ಲಜ್ಜೆಗೆಟ್ಟ ,ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ನಿನ್ನೆ…

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಉಪಾಧ್ಯಕ್ಷರ ಚುನಾವಣೆ- ಕೆ. ರಂಗನಾಥ ಅವಿರೋಧ ಆಯ್ಕೆ…

ಶಿವಮೊಗ್ಗ ನಗರದ 110 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಸಿಟಿಕೋ ಆಪರೇಟಿವ್ ಬ್ಯಾಂಕ್ ನ ಉಪಾಧ್ಯಕ್ಷರ ಚುನಾವಣೆಯಲ್ಲಿ ಕೆ ರಂಗನಾಥ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರು ಹಸ್ತ ಲಗಾವ್ ಮಾಡುವುದರ ಮುಖಾಂತರ ಶುಭ…

ಶ್ರೀ ಸಿದ್ದವೃಷಭೇಂದ್ರ ಮಹಾಶಿವ ಯೋಗಿ ಗದ್ದುಗೆಯ ಮಹಾದ್ವಾರ ಅಡಿಗಲ್ಲು ಕಾರ್ಯಕ್ರಮ ನೆರವೇರಿಸಿದ ಸಂಸದ ಬಿ. ವೈ.ರಾಘವೇಂದ್ರ…

ಶ್ರೀ ಸಿದ್ಧವೃಷಭೇಂದ್ರ ಮಹಾಶಿವಯೋಗಿಗಳವರ ಗದ್ದುಗೆಯ ಶಿಲಾ ಮಂಟಪದ ಪ್ರಧಾನ ಬಾಗಿಲ ಪೂಜೆ ಮಹಾದ್ವಾರ ಅಡಿಗಲ್ಲು ಸಮಾರಂಭವನ್ನು ಸಂಸದರಾದ ಬಿ ವೈ ರಾಘವೇಂದ್ರ ರವರು ಶ್ರೀಗಳ ನೇತೃತ್ವದಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ಜಡೆ ಸಂಸ್ಥಾನ ಮಠದ ಶ್ರೀ ಮ.ನಿ.ಪ್ರ. ಡಾ|…

ತಾಲೂಕಿನಾದ್ಯಂತ ಆಗಸ್ಟ್ 23 ವರಗೆ 144 ಸೆಕ್ಷನ್ ವಿಸ್ತರಣೆ-ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಆದೇಶ…

ತಾಲೂಕಿನಾದ್ಯಂತ ಆಗಸ್ಟ್ 23ರ ಬೆಳಗ್ಗೆ 6ಗಂಟೆಯ ವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಈ ಆದೇಶದ ಹೊರಡಿಸಿದ್ದಾರೆ. ಸೆಕ್ಷನ್ ಹಿನ್ನೆಲೆ 5 ಜನರಿಗಿಂತ ಹೆಚ್ಚು ಜನ…