ಕಾಯಕವೇ ಕೈಲಾಸ ಎಂಬ ಬಸವಣ್ಣನ ನುಡಿಗಳನ್ನು ಜೀವನದಲ್ಲಿ ಪಾಲಿಸಿ-ಪರಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು…
ಶ್ರೀ ದೇಗುಲಮಠದ ಶ್ರೀ ನಿರ್ವಾಣೇಶ್ವರ ಹಿರಿಯ ವಿದ್ಯಾರ್ಥಿಗಳ ಮತ್ತು ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತ ದ 16 ನೇ ವರ್ಷದ ವಾರ್ಷಿಕ ಮಹಾ ಸಭೆಯ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ಬಿಲ್ವಪತ್ರೆ ಮಠದ ಪರಮಪೂಜ್ಯ…