ಮಹಿಳಾ ಸ್ವಾತಂತ್ರ್ಯ ನಡಿಗೆ ಪ್ರಚಾರದ ವಾಹನಕ್ಕೆ ಮಹಾಪೌರರಾದ ಸುನಿತಾ ಅಣ್ಣಪ್ಪ ಚಾಲನೆ…
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಾಡ ಹಬ್ಬ ದಸರಾ – ಮಹಿಳಾ ದಸರಾ ಸಮಿತಿಯಿಂದ 75ನೇ ವರ್ಷದ ಸ್ವಾತಂತ್ರೋತ್ಸವ- ಅಮೃತ ಮಹೋತ್ಸವದ ಅಂಗವಾಗಿ 27 9 2022 ಮಂಗಳವಾರ 4:00ಗೆ ಗೋಪಿ ವೃತ್ತದಿಂದ ಫ್ರೀಡಂ ಪಾರ್ಕ್ ನವರೆಗೆ ಆಯೋಜಿಸಿರುವ “ಮಹಿಳಾ ಸ್ವಾತಂತ್ರ್ಯ…