Author: Nuthan Moolya

ಬಸವ ಕೇಂದ್ರದಲ್ಲಿ 108 ಜನರಿಂದ ರಕ್ತದಾನ …

ಶಿವಮೊಗ್ಗ: ಹೋರಾಟಗಾರರ ತ್ಯಾಗ, ಬಲಿದಾನದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು, ದೇಶಕ್ಕಾಗಿ ಜೀವನ ಮುಡಿಪಿಟ್ಟ ಹೋರಾಟಗಾರರ ಆದರ್ಶ ನಮಗೆಲ್ಲರಿಗೂ ಸ್ಫೂರ್ತಿ ಎಂದು ಬಸವಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಸ್ವಾತಂತ್ರ ಅಮೃತ ಮಹೋತ್ಸವ ಪ್ರಯುಕ್ತ ಸೋಮವಾರ ಶಿವಮೊಗ್ಗ ನಗರದ ಬಸವಕೇಂದ್ರದಲ್ಲಿ…

ಬಿ.ವೈ.ರಾಘವೇಂದ್ರ ಗೆ ಹುಟ್ಟುಹಬ್ಬದ ಶುಭ ಕೋರಿದ ಬಿ.ವೈ. ವಿಜಯೇಂದ್ರ…

ಶಿಕಾರಿಪುರ ನ್ಯೂಸ್… ಶಿವಮೊಗ್ಗದ ಸಂಸದರಾದ ಬಿ.ವೈ. ರಾಘವೇಂದ್ರ ರವರ ಹುಟ್ಟು ಹಬ್ಬವನ್ನು ಇಂದು ಶಿಕಾರಿಪುರದ ನಿವಾಸದಲ್ಲಿ ಆಚರಿಸಲಾಯಿತು.ಬಿ. ವೈ.ರಾಘವೇಂದ್ರ ರವರಿಗೆ ಸಹೋದರ ಬಿ ವೈ ವಿಜಯೇಂದ್ರ ರವರಿಗೆ ಕೇಕ್ ತಿನ್ನಿಸುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಕುಟುಂಬಸ್ಥರು…

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿರುವ ಭಾರತ…ಮೇರಾ ಭಾರತ್ ಮಹಾನ್…

ನಮ್ಮ ಭಾರತ ದೇಶವು 1947 ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆಯಿತು.ಬ್ರಿಟಿಷರ ದಬ್ಬಾಳಿಕೆಯ ಕಪಿಮುಷ್ಟಿಯಲ್ಲಿ ಸುಮಾರು 300 ವರ್ಷಗಳ ಕಾಲ ನಲುಗಿಹೋಗಿತ್ತು. ನಮಗೆ ಸಿಕ್ಕ 47 ರ ಸ್ವಾತಂತ್ಯ ಹಲವು ದೇಶಭಕ್ತರ, ಜನಸಾಮಾನ್ಯರ, ರಾಷ್ಟ್ರನಾಯಕರ ತ್ಯಾಗ ಬಲಿದಾನದಿಂದ ಪಡೆದುದಾಗಿದೆ.ನಮ್ಮ ದೇಶವು ಸ್ವಾತಂತ್ರ್ಯಗೊಂಡು…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ನೂತನ ಪದಾಧಿಕಾರಿಗಳ ಆಯ್ಕೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಪ್ರಸನ್ನ ಗೌಡರ ನೇತೃತ್ವದಲ್ಲಿ ಪ್ರಧಾನ ಕಚೇರಿಯಲ್ಲಿ ನೂತನ ಕಾರ್ಯಕರ್ತರ ಸೇರ್ಪಡೆ ಹಾಗೂ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ದಾಮೋದರ್ ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಭುವನ್ ಹಾಗೂ…

ಕುವೆಂಪು ವಿಶ್ವವಿದ್ಯಾಲಯ ನಡಿಗೆ ಈಸೂರು ಕಡೆಗೆ ಕಾರ್ಯಕ್ರಮ ಉದ್ಘಾಟಿಸಿದ ಬಿ.ಎಸ್.ವೈ…

ಕುವೆಂಪು ವಿಶ್ವವಿದ್ಯಾಲಯ ಆಶ್ರಯದಲ್ಲಿ ಈಸೂರು ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ “ಕುವೆಂಪು ವಿಶ್ವವಿದ್ಯಾಲಯದ ನಡಿಗೆ ಈಸೂರು ಕಡೆಗೆ”ಕಾರ್ಯಕ್ರಮವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪನವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ…

75ನೇ ಅಮೃತ ಮಹೋತ್ಸವ ಪ್ರಯುಕ್ತ ಹರ್ ಘರ ತಿರಂಗ ಅಭಿಯಾನ ಚಾಲನೆ ಕೊಟ್ಟ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ ಆರಂಭವಾಗಿದ್ದು, ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಗಿದೆ. ನಗರದ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ಕಂಡು ಬಂದಿದೆ.ಪ್ರಧಾನಿ ಮೋದಿ ಅವರ ಆಶಯದಂತೆ ಇಡೀ ದೇಶದಲ್ಲಿ ರಾಷ್ಟ್ರಧ್ವಜ ಮನೆ…

ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಸಹಾಯಸ್ತ ನೀಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್…

ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾನಿಗೋಳಗಾಗಿದ್ದ ಶರಾವತಿ ನಗರ 5ನೆ ತಿರುವಿನಲ್ಲಿರುವ ಮನೆಗಳಿಗೆ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು ಖುದ್ದು ಭೇಟಿ ನೀಡಿ ವೈಯುಕ್ತಿಕ ಸಹಾಯ ಮಾಡಿ ಸಂತ್ರಸ್ತ…

ಸ್ವತಂತ್ರದ ಅಮೃತ ಮಹೋತ್ಸವ ಹರ್ ಘರ್ ಅಭಿಯಾನಕ್ಕೆ ಶಾಸಕ ಕೆ.ಬಿ. ಅಶೋಕ ನಾಯ್ಕ ಚಾಲನೆ…

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ ಆರಂಭವಾಗಿದ್ದು, ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಗಿದೆ. ನಗರದ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ಕಂಡು ಬಂದಿದೆ.ಪ್ರಧಾನಿ ಮೋದಿ ಅವರ ಆಶಯದಂತೆ ಇಡೀ ದೇಶದಲ್ಲಿ ರಾಷ್ಟ್ರಧ್ವಜ ಮನೆ…

ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ನಿವೃತ್ತ ಕರ್ನಲ್ ಆನಂದ್ ರಾವ್ ಗೆ ಸನ್ಮಾನ…

ಶಿವಮೊಗ್ಗ ನಗರದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್‍ನ (ಮುಖ್ಯ ಕಛೇರಿ) ವತಿಯಿಂದ ನಿವೃತ್ತ ಕರ್ನಲ್ ಆನಂದ್ ರಾವ್ ರವರನ್ನು ಎಪ್ಪತೈದನೇ ಸ್ವಾತಂತ್ರ್ಯೊತ್ಸವದ ಅಂಗವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಯುತ ಕರ್ನಲ್ ರಾವ್ ರವರು ಅಂದಿನ…