Author: Nuthan Moolya

ಶುಭಮಂಗಳ ಶ್ರೀ ಶನೀಶ್ವರ ದೇವಾಲಯದಲ್ಲಿ ಮಹಾರಥೋತ್ಸವ…

ಶಿವಮೊಗ್ಗ: ವಿನೋಬನಗರ ಶುಭಮಂಗಳ ಸಮುದಾಯ ಭವನ ಪಕ್ಕದ ಶ್ರೀ ಶನೇಶ್ವರ ದೇವಾಲಯದಲ್ಲಿ ಇಂದು ಮಹಾರಥೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶ್ರೀ ಶನೈಶ್ವರ ದೇವಾಲಯ ಸಮಿತಿ ಪದಾಧಿಕಾರಿಗಳಾದ ಸ.ನ. ಮೂರ್ತಿ, ವಿ. ರಾಜು, ವೆಂಕಟೇಶ್, ಪ್ರಭಾಕರ್, ಚಿಕ್ಕಣ್ಣ…

200 ನೇ ಸಾಹಿತ್ಯ ಹುಣ್ಣಿಮೆಯನ್ನು ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ ಉದ್ಘಾಟಿಸಿದರು…

ಶಿವಮೊಗ್ಗ: ಶಿವಮೊಗ್ಗ ನಗರ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀ ಸಾಯಿ ಕಲಾ ಪ್ರತಿಷ್ಠಾನ ವತಿಯಿಂದ 200ನೇ ಸಾಹಿತ್ಯ ಹುಣ್ಣಿಮೆಯನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಉದ್ಘಾಟಿಸಿ ಆರ್. ರತ್ನಯ್ಯ ಅವರ ‘ಯಾವ…

ಕೋವಿಡ್ ಸಂಕಷ್ಟದ ಸಂದರ್ಭಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಬಾಂಡ್ ವಿತರಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೇಂದ್ರ ಸರ್ಕಾರದ ಪಿಎಂ ಕೇರ್ಸ್ ಯೋಜನೆಯಿಂದ ನೆರವು ನೀಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರ ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಶಿವಮೊಗ್ಗ…

ಶುಭಶ್ರೀ ಕಲ್ಯಾಣ ಮಂದಿರದಲ್ಲಿ ವಾಸವಿ ಹೋಮ, ಗಿರಿಜಾ ಕಲ್ಯಾಣದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಬಾಗಿ…

ಶಿವಮೊಗ್ಗ: ಶುಭಶ್ರೀ ಸಮುದಾಯ ಭವನದಲ್ಲಿ ಆರ್ಯವೈಶ್ಯ ಅಧಿಕಾರಿಗಳ ಮತ್ತು ವೃತ್ತಿನಿರತರ ಸಂಘ, ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ, ಶ್ರೀ ವಾಸವಿ ಚರಿತ್ರೆ ನಿತ್ಯ ಪಾರಾಯಣದ ಸಮಾರೋಪ ಸಮಾರಂಭ ಹಾಗೂ ವಾಸವಿ ಹೋಮ, ಗಿರಿಜಾ ಕಲ್ಯಾಣ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ…

ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಪತ್ರಿಕೆ ಹಂಚುವ ಕಾರ್ಯ ಬೆನ್ನೆಲುಬಾಗಿದೆ-ರಾಜ್ಯಧ್ಯಕ್ಷ ಶಂಕರ್ ಕುದುರೆಮೋತಿ…

ಶಿವಮೊಗ್ಗ: ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಪತ್ರಿಕೆ ಹಂಚುವ ಕಾರ್ಯ ಬೆನ್ನುಲುಬಾಗಲಿದೆ ಎಂದು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಶಂಕರ ಕುದುರೆಮೋತಿ ಹೇಳಿದರು. ಶಿವಮೊಗ್ಗ ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ನಗರದ ಜೈಲ್ ರಸ್ತೆಯಲಿರುವ ಸಂಘದ ಪ್ರಧಾನ…

ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಪತ್ರಿಕೆ ಹಂಚುವ ಕಾರ್ಯ ಬೆನ್ನೆಲುಬಾಗಿದೆ-ರಾಜ್ಯಧ್ಯಕ್ಷ ಶಂಕರ್ ಕುದುರೆಮೋತಿ…

ಶಿವಮೊಗ್ಗ: ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಪತ್ರಿಕೆ ಹಂಚುವ ಕಾರ್ಯ ಬೆನ್ನುಲುಬಾಗಲಿದೆ ಎಂದು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಶಂಕರ ಕುದುರೆಮೋತಿ ಹೇಳಿದರು. ಶಿವಮೊಗ್ಗ ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ನಗರದ ಜೈಲ್ ರಸ್ತೆಯಲಿರುವ ಸಂಘದ ಪ್ರಧಾನ…

ರಾಷ್ಟ್ರೀಯ ಹೆದ್ದಾರಿ 14 ಸೇರುವ ಮುಖ್ಯ ರಸ್ತೆಗಳ ಕಾಮಗಾರಿಗಳಿಗೆ ಸಂಸದ ಬಿ.ವೈ. ರಾಘವೇಂದ್ರ ಶಾಸಕ ಅಶೋಕ ನಾಯ್ಕ್ ರವರಿಂದ ಗುದ್ದಲಿ ಪೂಜೆ…

ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ರೇಚಿಕೊಪ್ಪ ಗ್ರಾಮದಲ್ಲಿ ರಾಜ್ಯ ಹೆದ್ದಾರಿ 14 ರಿಂದ ಸೇರುವ ಮಾರ್ಗ ಸಿರಿಗೆರೆ, ತಮ್ಮಡಿಹಳ್ಳಿ, ಬಿಲ್ಲುಣಿ, ಆಡಗಡಿ, ಮಂಡಘಟ್ಟ, ದ್ಯಾವಿನಕೆರೆ, ರಾಗಿಹೊಸಹಳ್ಳಿ, ರೇಚಿಕೊಪ್ಪ, ಶೆಟ್ಟಿಕೆರೆ, ಶಾಂತಿಕೆರೆ, ಕೊರಗಿ, ಹೊರಬೈಲು, ತುಪ್ಪುರು, ಬ್ಯಾಡನಾಳ್, ಹಾಗೂ ಮಂಜರಿಕೊಪ್ಪ, ಮಲೇಶಂಕರ ದೇವಸ್ಥಾನ, ಎರೇಬಿಸು,…

‘ಅಮೃತ ಭಾರತಿಗೆ ಕನ್ನಡದ ಆರತಿ’
ದೇಶಭಕ್ತಿ ಮತ್ತು ಹೊಣೆಗಾರಿಕೆಯಿಂದ ಬದುಕಬೇಕು-ಗೃಹ ಸಚಿವ ಆರಗ ಜ್ಞಾನೇಂದ್ರ…

ದೇಶಕ್ಕಾಗಿ ತ್ಯಾಗ, ಬಲಿದಾನ ನೀಡಿದ ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮ ಮೇಲಿದ್ದು, ನಾವೆಲ್ಲ ದೇಶಭಕ್ತರಾಗಿ ಹೊಣೆಗಾರಿಕೆಯಿಂದ ಬದುಕಬೇಕಿದೆ ಎಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ನುಡಿದರು.ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಮೂಡುಗೊಪ್ಪೆ(ನಗರ) ಗ್ರಾ.ಪಂ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ…

ವಿದ್ಯಾರ್ಥಿಗಳಿಗೆ ವಿದ್ಯೆ ಜೊತೆಗೆ ಜೀವನದ ಸಮಯಪ್ರಜ್ಞೆ ಅತ್ಯಮೂಲ್ಯ-ಕಲಂದರ್…

ಶಿವಮೊಗ್ಗದಲ್ಲಿ ಉದ್ಯೋಗ ಮೇಳಉದ್ಯೋಗವಕಾಶಕ್ಕೆ ವಿದ್ಯೆಯ ಜೊತೆಗೆ ಜೀವನ ಕೌಶಲ್ಯ -ಪರಿಣಿತಿ ಹಾಗೂ ಸಮಯ ಪ್ರಜ್ಞೆ ಬೇಕು. ಉದ್ಯೋಗಾವಕಾಶಕ್ಕೆ ವಿದ್ಯೆ ಇದ್ದರೆ ಸಾಲದು, ಅದರ ಜೊತೆಗೆ ಸಾಮಾನ್ಯ ಜ್ಞಾನ, ಜೀವನ ಕೌಶಲ್ಯಗಳು, ಪರಿಣಿತಿ ಹಾಗೂ ಸಮಯ ಪ್ರಜ್ಞೆ ಬೇಕು ಎಂದು ಶಿವಮೊಗ್ಗ ಜಿಲ್ಲಾ…

ರಾಷ್ಟ್ರೀಯ ಬಾಲಕರ ಕುಸ್ತಿಯಲ್ಲಿ ಧಾರವಾಡದ ಖ್ವಾಜಾಮೈನುದ್ದೀನ್‍ಗೆ ಕಂಚಿನ ಪದಕ…

ಧಾರವಾಡ ನ್ಯೂಸ್… ಧಾರವಾಡ: ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಮತ್ತು ಜಾರ್ಖಂಡ್ ರಾಜ್ಯ ಕುಸ್ತಿ ಸಂಘದ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‍ಶಿಪ್‍ನಲ್ಲಿ ಧಾರವಾಡದ ಕುಸ್ತಿಪಟು ಖ್ವಾಜಾಮೈನುದ್ದೀನ್ ಮಾಳಗಿ ಕಂಚಿನ ಪದಕ ಗೆದ್ದು ಕರ್ನಾಟಕಕ್ಕೆ…