ಶಿವಮೊಗ್ಗ ಬೊಮ್ಮನಕಟ್ಟೆ ಬಡಾವಣೆಯ ಆಶ್ರಯ ನಿವೇಶನಗಳ ರದ್ದು-ಆಯುಕ್ತ ಮಾಯಣ್ಣ ಗೌಡ…
ಶಿವಮೊಗ್ಗ : ಮಹಾನಗರಪಾಲಿಕೆಯ ಆಶ್ರಯ ಯೋಜನೆಯಡಿ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ 1997 ನೇ ಸಾಲಿನಲ್ಲಿ ‘ಎ’ ಇಂದ ‘ಜಿ’ ಬ್ಲಾಕ್ವರೆಗೆ ನಿವೇಶನರಹಿತರಿಗೆ ನಿವೇಶನ ಹಂಚಲಾಗಿದ್ದು, ಫಲಾನುಭವಿಗಳು 20 ವರ್ಷಗಳಾದರೂ ಸಹ ಮನೆ ನಿರ್ಮಿಸಿಕೊಂಡು ವಾಸವಿರುವುದಿಲ್ಲ. ಆದ ಕಾರಣ ಆಶ್ರಯ ಸಮಿತಿ ಸಭೆ…