ಭಾರಿ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ಧೈರ್ಯ ತುಂಬಿದ ಕೆ.ಬಿ.ಪ್ರಸನ್ನ ಕುಮಾರ್…
ಶಿವಮೊಗ್ಗದಲ್ಲಿ ಕಳೆದ ನಾಲೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು ನಗರದ ಶೇಷಾದ್ರಿಪುರಂನ 2ನೇ ತಿರುವಿನಲ್ಲಿ ಹಲವು ಮನೆಗಳು ಕುಸಿದಿವೆ. ಈ ಸಂಬಂಧ ಇಂದು ಬೆಳಿಗ್ಗೆ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು ಖುದ್ದು…