Author: Nuthan Moolya

ಸ್ಮಾರ್ಟ್ ಸಿಟಿ ಯೋಜನೆ ಡಿವಿಎಸ್ ರಸ್ತೆ 2 ತಿಂಗಳಲ್ಲಿ ಹಾಳಾಗಿದ್ದು ತನಿಖೆ ನಡೆಸುವಂತೆ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟ ಆಗ್ರಹ…

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯಿಂದ ಅಭಿವೃದ್ಧಿಪಡಿಸಿದ ಡಿವಿಎಸ್ ಮತ್ತು ಕಾನ್ವೆಂಟ್ ರಸ್ತೆ ಕೇವಲ ಎರಡು ತಿಂಗಳಲ್ಲಿ ಸಂಪೂರ್ಣ ಹಾಳಾಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ಇಂದು ನಗರದ ಡಿವಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ…

ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿ ಕುರಿತು ವಿಶೇಷ ಸಭೆ ಕರೆಯುವಂತೆ ಪಾಲಿಕೆ ಸದಸ್ಯರಿಂದ ಮೇಯರ್ ಗೆ ಮನವಿ…

ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರಧಿಯನ್ನು ಚರ್ಚಿಸುವ ಕುರಿತು ವಿಶೇಷ ಸಭೆಯನ್ನು ಆಯೋಜಿಸಬೇಕೆಂದು ಪಾಲಿಕೆ ಸದಸ್ಯರು ಮೇಯರ್ ಗೆ ಮನವಿ ಸಲ್ಲಿಸಿದರು. ದಿನಾಂಕ: 30-11-2020 ಸಾಮಾನ್ಯ ಸಭೆಯಲ್ಲಿ ಬ್ಯಾರಿಸ್ ಸಂಸ್ಥೆಯವರು 99 ವರ್ಷ ಶಿವಪ್ಪ ನಾಯಕ ಮಾಲ್…

ಹರ್ ಗರ್ ತಿರಂಗ ಬೈಕ್ ರ್ಯಾಲಿಗೆ ಚಾಲನೆ ಕೊಟ್ಟ ಬಿ.ವೈ.ರಾಘವೇಂದ್ರ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ ಭಾರತೀಯ ಜನತಾ ಪಕ್ಷ ನಗರ ಘಟಕ ವತಿಯಿಂದ ಎಂ. ಆರ್. ಎಸ್ ವೃತ್ತದಿಂದ ಪ್ರಾರಂಭವಾಗಿ – ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಶಿವಮೂರ್ತಿ ವೃತ್ತದವರೆಗೆ ನೆಡೆದ ಹರ್ ಗರ್ ತಿರಂಗ ಬೈಕ್ ರ‌್ಯಾಲಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ…

ಟೈಲರ್ ಗಳ ಕ್ಷೇಮ ನಿಧಿ ಮಂಡಳಿ ರಚಿಸಿ-ಆಮ್ ಆದ್ಮಿ ಪಕ್ಷ ಆಗ್ರಹ…

ಶಿವಮೊಗ್ಗ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅವರ ಬೇಡಿಕೆಗಳನ್ನು ಈಡೇರಿಸುಲು ಅನುಕೂಲವಾಗುವಂತೆ ಸರ್ಕಾರ ಟೈಲರ್ಸ್ ಕ್ಷೇಮನಿಧಿ ಮಂಡಳಿ ರಚಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಶಿವಮೊಗ್ಗ ಘಟಕ ಆಗ್ರಹಿಸಿದೆ. ಇಂದು ಮೀಡಿಯಾ ಹೌಸ್‍ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ…

ಬಿಜೆಪಿಗರೆ ಸರ್ಕಾರ ಬಿಟ್ಟು ತೊಲಗಿ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ…

ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸದೆ, ದೇಶದ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಮಾಡಿದ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ “ಬಿಜೆಪಿಗರೇ ಸರಕಾರ ಬಿಟ್ಟು ತೊಲಗಿ” ಎಂಬ ಘೋಷಣೆಯೊಂದಿಗೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್…

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಸಂಪೂರ್ಣ ಕಳಪೆ ಇದನ್ನು ನ್ಯಾಯಾಂಗ ತನಿಖೆ ಒಪ್ಪಿಸಿ-ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಕೆ. ದೇವೇಂದ್ರಪ್ಪ ಆಗ್ರಹ…

ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಅವೈಜ್ಞಾನಿಕವಾಗಿದ್ದು, ಕೂಡಲೇ ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕೆ. ದೇವೇಂದ್ರಪ್ಪ ಆಗ್ರಹಿಸಿದರು. ಅವರು ಇಂದು ಮೀಡಿಯಾ ಹೌಸ್‍ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸ್ಮಾರ್ಟ್‍ಸಿಟಿ…

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಖಂಡಿಸಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಸರಣಿ ಹೋರಾಟ-2…

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಖಂಡಿಸಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಸರಣಿ ಧರಣಿ ದಿನಕೊಂದು ಹೋರಾಟ ಮುಂದುವರೆದಿದೆ.ಡಿವಿಎಸ್ ಸರ್ಕಲ್ ನಿಂದ ಕಾನ್ವೆಂಟ್ ವರೆಗೆ ಕಳಪೆ ಟಾರ್ ರಸ್ತೆ ಕೆಲಸ ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.ಈ ಪ್ರತಿಭಟನೆಗೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ…

ಸಂಗೀತದ ರಸದೌತಣ ಉಣಬಡಿಸಿದ ಸುರಾನ ‘ನೈಟಿಂಗೇಲ್ ಸೀಸನ್-3…

ಬೆಂಗಳೂರಿನ ನೈಟಿಂಗೇಲ್ (ಸೀಸನ್ 3), ಧ್ವನಿಗಳ ಅಂತಿಮ ಸುತ್ತಿನ ಸ್ಪರ್ಧೆಯು ಆಗಸ್ಟ್ 6 ರಂದು ಸುರಾನ ಕಾಲೇಜಿನಲ್ಲಿ (ಸ್ವಾಯತ್ತ) ರಸಮಯ ಸಂಗೀತ ಕಛೇರಿಯೊಂದಿಗೆ ಮುಕ್ತಾಯವಾಯಿತು.ಎಸ್ ಎಸ್ ಎಂ ಆರ್ ವಿ ಕಾಲೇಜಿನ ಶ್ರೀ ರಕ್ಷಾ ಗೆಲುವಿನ ಕಿರೀಟ ತಮ್ಮದಾಗಿಸಿಕೊಂಡು, ರೂ. 25,000…

ಶಿವಮೊಗ್ಗದ ನೂತನ ಮೀಡಿಯಾ ಹೌಸ್ ಲೋಕಾರ್ಪಣೆ…

ಶಿವಮೊಗ್ಗದ ಸಿಟಿ ಕ್ಲಬ್‌ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಜಿಲ್ಲಾ ಶಾಖೆಯ ‘ಮೀಡಿಯಾ ಹೌಸ್’ ಸಂಸದರಾದ ಬಿ. ವೈ ರಾಘವೇಂದ್ರ ,ಶಾಸಕರಾದ ಶ್ರೀ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು…

ಹುತಾತ್ಮ ಯೋಧರಿಗೆ ಗೌರವಾರ್ಪಣೆ ಸಲ್ಲಿಸಿದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ…

ಶಿವಮೊಗ್ಗ: ಹುತಾತ್ಮ ಯೋಧರಿಗೆ ಗೌರವಾರ್ಪಣೆ, ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ಗೀತೆಗಳ ಮೂಲಕ ನಮನ ಸಲ್ಲಿಸಲಾಯಿತು. ಪ್ರತಿಯೊಂದು ದೇಶಭಕ್ತಿ ಗೀತೆಯು ದೇಶಕ್ಕೆ ಸೈನಿಕರು ನೀಡಿರುವ ಕೊಡುಗೆ ಹಾಗೂ ಹುತಾತ್ಮ ಯೋಧರ ತ್ಯಾಗ, ಸಮರ್ಪಣಾ ಭಾವ ಪ್ರತಿಬಿಂಬಿಸಿತು.ನಗರದ ಕುವೆಂಪು ರಂಗಮAದಿರದಲ್ಲಿ ಭಾರತ್…