Author: Nuthan Moolya

ಕಾರ್ಗಿಲ್ ಯುದ್ಧದ ವಿಜಯ ಐತಿಹಾಸಿಕ-ಎನ್.ಎಸ್.ಉಪಾದ್ಯ…

ಶಿವಮೊಗ್ಗ: ಕಾರ್ಗಿಲ್ ಯುದ್ಧದ ವಿಜಯ ಐತಿಹಾಸಿಕವಾಗಿದ್ದು, ಮಾತೃಭೂಮಿ ಹಾಗೂ ದೇಶದ ಸೇವೆಗೆ ಅವಕಾಶ ಸಿಗುವುದು ನಮ್ಮ ಪುಣ್ಯ. ದೇಶಕ್ಕಾಗಿ ಸೇನೆಯಲ್ಲಿ ಕೆಲಸ ಮಾಡಿದ ಅನುಭವ ವಿಶಿಷ್ಟವಾದುದು ಎಂದು ನಿವೃತ್ತ ಸೈನಿಕ ಎನ್.ಎಸ್.ಉಪಾಧ್ಯ ಹೇಳಿದರು. ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದ ಪ್ರಯುಕ್ತ ರೋಟರಿ ಶಿವಮೊಗ್ಗ…

ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮುಖ್ಯ-ಡಾ. ಬಿ.ಸುರೇಶ್…

ಶಿವಮೊಗ್ಗ: ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಸ್ತೆ ಸುರಕ್ಷತೆ ಬಗ್ಗೆ ಅರಿವು ಹೊಂದುವುದರಿAದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು. ವಿದ್ಯಾರ್ಥಿಗಳು ತಮ್ಮ ಪಾಲಕರಿಗೆ ನಿಯಮಗಳ ಬಗ್ಗೆ ತಿಳವಳಿಕೆ ಮೂಡಿಸಬೇಕು ಎಂದು ಸೆಕ್ಯೂರ್ ಆಸ್ಪತ್ರೆಯ ಸಹ ಪ್ರಾಧ್ಯಾಪಕ ಡಾ. ಬಿ.ಸುರೇಶ್ ಹೇಳಿದರು.…

ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ವಿದ್ಯಾಶಿಲ್ಪ ಅಕಾಡೆಮಿಯ ವಿದ್ಯಾರ್ಥಿಗಳು…

ರಾಜ್ಯಮಟ್ಟದ ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನ ಕರ್ನಾಟಕ 2022ರ ನ 18ನೆಯ ಆವೃತ್ತಿಯಲ್ಲಿ ವಿದ್ಯಾಶಿಲ್ಪ ಅಕಾಡೆಮಿ ಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬಿಗಿನರ್ಸ್ ವಿಭಾಗದಲ್ಲಿ ಪಿಯಾ…

ಸಿದ್ದರಾಮೋತ್ಸವಕೆ ಶಿವಮೊಗ್ಗದಿಂದ ಭಾಗವಹಿಸಿದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು-ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್…

ಮಾಜಿ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ಅಮೃತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆದು 20 ಲಕ್ಷ ಜನ ಸೇರಿ ಯಶಸ್ವಿಯಾಗಿದೆ.ಶ್ರೀ ಸಿದ್ದರಾಮಯ್ಯ ನವರ ಕುರಿತಾದ ಅಭಿಮಾನ,ಕಾಂಗ್ರೆಸ್ ಪಕ್ಷದ ಕುರಿತಾದ ವಿಶ್ವಾಸ ಮತ್ತು…

ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭೇಟಿಯಾದ ಆಶೋಕ ನಾಯ್ಕ…

ಬೆಂಗಳೂರಿನ ವಿಧಾನ ಸೌಧದಲ್ಲಿ ಸಮಾಜ ಕಲ್ಯಾಣ ‌ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ್‌ ಪೂಜಾರಿ ರವರನ್ನು ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ‌ರವರು ತಮ್ಮ ಕ್ಷೇತ್ರದ ಮುಖಂಡರೊಂದಿಗೆ ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ…

ಗುರುವಿನ ಮಾರ್ಗದರ್ಶನದಿಂದ ಜೀವನದಲ್ಲಿ ಉನ್ನತ ಸಾಧನೆ-ರಾಜಪ್ಪ…

ಶಿವಮೊಗ್ಗ: ಗುರುವಿನ ಮಾರ್ಗದರ್ಶನ ಹಾಗೂ ಸ್ಪಷ್ಟ ಗುರಿ ಇದ್ದರೆ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದು ಸಂಪನ್ಮೂಲ ವ್ಯಕ್ತಿ ಜೆ.ರಾಜಪ್ಪ ತೇಕಲೆ ಹೇಳಿದರು. ರಾಜೇಂದ್ರನಗರದ ರೋಟರಿ ಶಿವಮೊಗ್ಗ ಪೂರ್ವ ಶಾಲೆಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ “ ಗುರಿ ಸಾಧನೆ ”…

ತಿರಂಗ ಬೈಕ್ ರ‌್ಯಾಲಿಯಲ್ಲಿ ಸಂಸದ ಬಿ. ವೈ.ರಾಘವೇಂದ್ರ ಬಾಗಿ…

ನವದೆಹಲಿ : ದೆಹಲಿಯ ಕೆಂಪು ಕೋಟೆಯಿಂದ ವಿಜಯ ಚೌಕದವರೆಗೆ ನೆಡೆದ ಹರ್ ಗರ್ ತಿರಂಗ ಬೈಕ್ ರ‌್ಯಾಲಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ರವರು ಸಚಿವರು ಹಾಗೂ ಸಂಸದರೊಂದಿಗೆ ರ‌್ಯಾಲಿಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿಗಳಾದ ಗೌರವಾನ್ವಿತ…

ವಿನೋಬನಗರ ವ್ಯಾಪ್ತಿಯಲ್ಲಿ ಹುಚ್ಚಿ ಕಿರಣ್ ಹತ್ಯೆ…

BREAKING NEWS… ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹುಚ್ಚಿ ಕಿರಣ್ ಎಂಬ ವ್ಯಕ್ತಿಯ ಕೊಲೆಯಾಗಿದೆ. ಸಾಗರ ರಸ್ತೆಯಲ್ಲಿರುವ ಗಂಧರ್ವ ಬಾರ್ ಹತ್ತಿರ ಹುಚ್ಚಿ ಕಿರಣ್ ಕೊಲೆಯಾಗಿದೆ. ವಿದ್ಯಾರ್ಥಿಯೊಬ್ಬನು ಪಾರ್ಟಿ ಕೊಡಿಸು ಎಂದು ಪದೇ ಪದೇ ಕಿರಿಕ್ ತೆಗೆದಿದ್ದಕ್ಕೆ ಕೊಲೆ…

ಸಿದ್ದರಾಮಯ್ಯ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಜೆಡಿಎಸ್ ಎಂ. ಶ್ರೀಕಾಂತ್…

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ರವರಿಗೆ 75 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಶ್ರೀಕಾಂತ್ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ,ಯುವ ಕಾಂಗ್ರೆಸ್ ನ ವಿನಯ್ ತಾಂದ್ಲೆ,…

ಹರ್ ಘರ್ ತಿರಂಗ ಅಭಿಯಾನಕ್ಕೆ ಕೆ. ಬಿ.ಅಶೋಕ ನಾಯ್ಕ ಚಾಲನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಲು ಶಿವಮೊಗ್ಗ ಮತ್ತು ಭದ್ರಾವತಿ ತಾ.ಪಂ ಸಹಯೋಗದಲ್ಲಿ, ಸ್ವಾತಂತ್ರ್ಯದ ಅಮೃತ ಮಹೋತ್ಸವ, “ಹರ್ ಘರ್ ತಿರಂಗಾ ಅಭಿಯಾನ” (ಆಗಸ್ಟ್‌ 13-15) ಸಭೆಯನ್ನು ಶಿವಮೊಗ್ಗ ಗ್ರಾಮಾಂತರದ ಶಾಸಕರಾದ ಕೆ.ಬಿ. ಅಶೋಕ ನಾಯ್ಕ…