Author: Nuthan Moolya

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 40ಕೋಟಿ ರೂ. ಹಾನಿ ಅಂದಾಜು: ಸಚಿವ ನಾರಾಯಣ ಗೌಡ…

ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 40ಕೋಟಿ ರೂ. ಹಾನಿ ಅಂದಾಜಿಸಲಾಗಿದ್ದು, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ತಿಳಿಸಿದರು. ಅವರು ಸೋಮವಾರ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ…

ಸಂಸ್ಕೃತಿಯ ಮೆರಗನ್ನು ಬೆಳೆಸಿದ ಜೀವನ ಧರ್ಮ ಬೋಧಿಸಿದ್ದು ಜೈನ ಧರ್ಮ-ಸಂಸದ ಬಿ. ವೈ. ರಾಘವೇಂದ್ರ…

ಸಾಗರ : ಮಲೆನಾಡಿನ ಹಲವು ಭಾಗದಲ್ಲಿ ಜೈನ ಬಸದಿ, ಜೈನ ಕೇಂದ್ರಗಳು ಐತಿಹಾಸಿಕವಾಗಿವೆ, ಸಂಸ್ಕೃತಿಯ ಮೆರಗನ್ನು ಬೆಳೆಸಿದ ಜೀವನ ಧರ್ಮ ಬೋಧಿಸಿದ್ದು ಜೈನ ಧರ್ಮ, ಹಲವು ವರ್ಷಗಳಿ೦ದ ಸಮಾಜಮುಖಿ ಕೆಲಸ ಮಾಡುತ್ತಾ, ಗೋಸೇವೆ, ಆರ್ಥಿಕ ಸಹಾಯಗಳನ್ನು ಮಾಡುತ್ತಾ ಜಿಲ್ಲೆಯ ಜನರ ಆಶಾಕಿರಣವಾಗಿ…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ…

ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ನೀಡಲಾದ ಮಹಿಳೆಯರಿಗೆ ಹೊಲಿಗೆ ಯಂತ್ರ, ಬಂಡವಾಳ ಹೂಡಿಕೆ ಸಹಾಯಧನ, ಮತ್ತು ಪುರುಷರಿಗೆ ಗಾರೆ, ಬಡಗಿ, ಯಂತ್ರೋಪಕರಣಗಳನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಫಲಾನುಭವಿಗಳಿಗೆ ಹಸ್ತಾಂತರಿಸಿ. ಶಿವಮೊಗ್ಗ ತಾಲ್ಲೂಕಿನ…

ಆಮ್ ಆದ್ಮಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ನಗರದ ನೆರೆಹಾನಿ ಮತ್ತು ಆಸ್ತಿ ಹಾನಿ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಮನೋಹರ ಗೌಡ ರವರು ಹಾಗೂ ಮಾಜಿ ಮೇಯರ್ ಆದಏಳುಮಲೆ ಅವರು…

ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಂತಹ ಪ್ರಕರಣಗಳಲ್ಲಿ ಕಾಂಗ್ರೆಸ್ ಕಾಲದಲ್ಲಿ ಹೆಚ್ಚು ನಡೆದಿದೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಂತಹ ಪ್ರಕರಣಗಳು ಕಾಂಗ್ರೆಸ್ ಕಾಲದಲ್ಲಿಯೇ ಹೆಚ್ಚಾಗಿ ನಡೆದಿದೆ. ಈ ಬಾರಿ ಕೂಡ ಕಾಂಗ್ರೆಸ್ ಮುಖಂಡರ ಕೈವಾಡವೇ ಇದೆ. ತನಿಖೆ ನಂತರ ಇದೆಲ್ಲವೂ ಹೊರಬರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿ ನಗರದ ಪ್ರವಾಹ ಪರಿಸ್ಥಿತಿಗೆ ಪ್ರಕರಣ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಗಳೇ ನಗರದ ಪ್ರವಾಹ ಪರಿಸ್ಥಿತಿಗೆ ಕಾರಣ. ಇದರ ಹಿಂದೆ ಭಾರೀ ಭ್ರಷ್ಟಾಚಾರ ನಡೆದಿದ್ದು, ನೂರಾರು ಕೋಟಿ ಲೂಟಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಆಂಧ್ರಪ್ರದೇಶದ ಕೃಷಿ ಸಹಕಾರ ಸಚಿವ ಭೇಟಿ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಕಚೇರಿಯ ಬ್ಯಾಂಕಿಗೆ ಆಂಧ್ರಪ್ರದೇಶದ ಸರ್ಕಾರದ ಕೃಷಿ ಸಹಕಾರಿ ಇಲಾಖೆ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಇಂದು ಭೇಟಿ ನೀಡಿದ್ದಾರೆ.ಡಿಸಿಸಿ ಬ್ಯಾಂಕಿನ ಪ್ರಗತಿಯ ಮಾಹಿತಿಯನ್ನು ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಸ್ಪಿ.…

ಜೆ.ಎನ್.ಎನ್.ಸಿ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ “ಅಧಿಕಾರಕ್ಕಿಂತ ನಮ್ಮ ವ್ಯಕ್ತಿತ್ವವೇ ಎಂದೆಂದಿಗೂ ಶಾಶ್ವತ” : ಗೋವರ್ಧನ ರೆಡ್ಡಿ…

ಶಿವಮೊಗ್ಗ : ಇಂದು ಬಂದು ನಾಳೆ ಹೋಗುವ ಅಧಿಕಾರಕ್ಕಿಂತ ನಾವು ರೂಡಿಸಿಕೊಂಡ ವ್ಯಕ್ತಿತ್ವವೇ ಬದುಕಿನಲ್ಲಿ ಎಂದೆಂದಿಗೂ ಶಾಶ್ವತ ಎಂದು ಆಂಧ್ರಪ್ರದೇಶ ಕೃಷಿ ಸಹಕಾರಿ ಇಲಾಖೆ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಹೇಳಿದರು. ಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ…

ಜೆಡಿಎಸ್ ಪಕ್ಷ ತೊರೆದು AAP ಪಕ್ಷ ಸೇರ್ಪಡೆಯಾದ ಕೇಬಲ್ ಬಾಬು

ಶಿವಮೊಗ್ಗ AAP ಪಕ್ಷ ಮತ್ತಷ್ಟು ಬಲಿಷ್ಠ ಮಾಜಿ ಮೇಯರ್ ಎನ್ ಏಳು ಮಲೈ(ಕೇಬಲ್ ಬಾಬು) AAP ಸೇರ್ಪಡೆ. ಶಿವಮೊಗ್ಗ ನಗರದ ಮಹಾನಗರ ಪಾಲಿಕೆ ಮಾಜಿ ಮೇಯರ್ ಆಗಿರುವ ಹಾಗೂ ಜೆ.ಡಿ.ಎಸ್ ಪಕ್ಷದ ಮುಖಂಡರಾಗಿದ್ದ N ಏಳು ಮಲೈ (ಕೇಬಲ್ ಬಾಬು)ಜೆಡಿಎಸ್ ಪಕ್ಷವನ್ನು…

ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಸಂಸದ ಬಿ.ವೈ.ರಾಘವೇಂದ್ರ ರವರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ…

ಶಿವಮೊಗ್ಗ: ಜಿಲ್ಲೆಯಲ್ಲಿ ಹಿಂದೆಂದೂ ಕಾಣದ ಭೀಕರ ಮಳೆ ನಿನ್ನೆ ಒಂದೇ ದಿನದಲ್ಲಿ ಬಂದಿದ್ದು, ಅಪಾರ ಹಾನಿಯನ್ನುಂಟು ಮಾಡಿದೆ. ಸರ್ಕಾರದಿಂದ ಸಂತ್ರಸ್ಥರಿಗೆ ನೆರವು ನೀಡುವುದಲ್ಲದೇ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು…