Author: Nuthan Moolya

ಸ್ಮಾರ್ಟ್ ಸಿಟಿ ಬದಲು ಕೆರೆ ಸಿಟಿ ಯಾಗಿರುವ ಕಳಪೆ ಕಾಮಗಾರಿ ಖಂಡಿಸಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಸ್ಮಾರ್ಟ್ ಸಿಟಿ ಅಧಿಕಾರಿಗಳ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದಾಗಿ ಶಿವಮೊಗ್ಗ ನಗರ ಸ್ಮಾರ್ಟ್ ಸಿಟಿ ಬದಲು ಕೆರೆಸಿಟಿಯಾಗಿ ಪರಿವರ್ತನೆಯಾಗಿದೆ ಎಂದು ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ಮೂರು…

ತುಂಗಾ ಡ್ಯಾಂನಿಂದ 12 ಸಾವಿರ ಕ್ಯುಸೆಕ್ ನೀರು ಹೊರಕ್ಕೆ…

ಶಿವಮೊಗ್ಗ: ಕಳೆದ ಮೂರ್ನಾಲ್ಕು ದಿನಗಳಿಂದ ಗಾಜನೂರು ತುಂಗಾ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಬಾರಿ ಏರಿಕೆ ಕಂಡಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ತುಂಗಾ ಜಲಾಶಯದ ಎರಡು ಗೇಟುಗಳನ್ನು ತೆರೆದು ನದಿಗೆ 12 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.…

ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಕ್ಕೆ ಶಾಸಕ ಕೆ. ಬಿ.ಅಶೋಕ ನಾಯ್ಕ ಭೇಟಿ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಇಂದು ಬೆಳಗ್ಗೆ ಗ್ರಾಮಾಂತರ ವ್ಯಾಪ್ತಿಯ ಮುದ್ದಿನಕೊಪ್ಪ ಗ್ರಾಮದ ಕೆರೆ ರಸ್ತೆಯು ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.…

ಶಿವಮೊಗ್ಗ ಗೋಪಾಳದ ಪಂಚಮಿ. ಸಿ ವಿದ್ಯಾರ್ಥಿನಿ 625ಕೆ 625 ಅಂಕಗಳು…

ಶಿವಮೊಗ್ಗ ಗೋಪಾಳದ ಬಡಾವಣೆಯ ನಿವಾಸಿ ಕುಂಬಾರ ಸದಾಶಿವಪ್ಪನವರ ಮೊಮ್ಮಗಳು ಚಂದ್ರಶೇಖರ್ ಹಾಗೂ ಮಮತ ದಂಪತಿಗಳ ಹಿರಿಯ ಮಗಳು ಪಂಚಮಿ.ಸಿ ರವರು SSLC ಯಲ್ಲಿ 625ಕ್ಕೆ 625 ಅಂಕ ಗಳಿಸಿದ್ದಾರೆ. ಅಶೋಕ ನಗರದ ಅನನ್ಯ ಸ್ಕೂಲ್ ನ ವಿದ್ಯಾರ್ಥಿಯಾಗಿದ್ದಾರೆ. ಈ ವಿದ್ಯಾರ್ಥಿನಿಗೆ ಶಾಲೆ…

ಶಂಕರ್ ಕಣ್ಣಿನ ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದರು…

ಬೆಂಗಳೂರಿನಲ್ಲಿ ಶಂಕರ ಕಣ್ಣಿನ ಆಸ್ಪತ್ರೆಯ ಶ್ರೇಷ್ಠತೆಯ ಕೇಂದ್ರದ ವಿವಿಧ ವಿಭಾಗಗಳನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರ ಜೊತೆ ಸಂಸದರಾದ ಬಿ.ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ…

ಇ-ತ್ಯಾಜ್ಯ ನಿರ್ವಹಣೆ ಮತ್ತು ಪುನರ್‌ಬಳಕೆಗೆ ಜನಸಾಮಾನ್ಯರಲ್ಲಿ ಪ್ರೋತ್ಸಾಹ ನೀಡುವಂತ ಕ್ರಮಗಳು ಅಗತ್ಯ-ನ್ಯಾಯಮೂರ್ತಿ ಸುಭಾಷ್‌ ಅಡಿ…

ಬೆಂಗಳೂರು ಮೇ 18: ಉತ್ಪತ್ತಿಯಾಗುವ ಶೇಕಡಾ 80 ರಷ್ಟು ಇ-ತ್ಯಾಜ್ಯವನ್ನು ಮರುಬಳಕೆ ಮಾಡಬಹುದಾಗಿದ್ದು, ಇದರ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕಾಗಿದೆ ಎಂದು ಕರ್ನಾಟಕದ ಘನ ತ್ಯಾಜ್ಯ ನಿರ್ವಹಣೆಯ ನ್ಯಾಷನಲ್‌ ಗ್ರೀನ್‌ ಟ್ರೀಬ್ಯೂನಲ್‌ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್‌…

ಮಾಜಿ ಪ್ರಧಾನಿ ದೇವೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಶಾರದಾದೇವಿ ಅಂದರ ವಿಕಾಸ ಶಾಲಾ ಮಕ್ಕಳೊಂದಿಗೆ ಆಚರಣೆ…

ಮಾಜಿ ಪ್ರಧಾನಿಗಳಾದ ಸನ್ಮಾನ್ಯ ದೇವೇಗೌಡ ರವರ ಜನ್ಮದಿನದ ಪ್ರಯುಕ್ತ ಇಂದು ಮಧ್ಯಾನ್ನ ಗೋಪಾಳದ ಶಾರದಾದೇವಿ ಅಂಧರ ಶಾಲಾ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನ ಆಚರಿಸಿದರು. ಈ ಸಂದರ್ಭದಲ್ಲಿ ಶಾರದಾ ಪೂರ್ಯನಾಯ್ಕ್ ಮತ್ತು ಕಾಂತರಾಜ್ ಸೋಮಿನಕೊಪ್ಪ ಕಾರ್ಯಕರ್ತರು ಮಕ್ಕಳು ಉಪಸ್ಥಿತರಿದ್ದರು. ವರದಿ…

ಶಿವಮೊಗ್ಗ ಜುಬ್ಲಿ ಕ್ಲಬ್ ವತಿಯಿಂದ ರಹಲ ಜಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ…

ಸರ್ಕಾರ ಮತ್ತು ರೋಟರಿ ಸಂಸ್ಥೆಯ ಸಹಕಾರ ಸೊಹಸಾಗಿದೆ. ರೋಟರಿಯ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ಇಮ್ಮಡಿ ಗೊಳಿಸಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಕ್ಲಬ್ ಆಯೋಜಿಸಿದ ‘ರಹಲ’ ಜಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಮಾತನಾಡುತ್ತಿದ್ದರು. ಸಮಾಜದ ಒಳತಿಗಾಗಿ ಸರ್ಕಾರದೊಂದಿಗೆ ಕೈ…

ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ-ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್…

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು, ಯಾವುದೇ ಕೆಲಸವನ್ನು ಒಳ್ಳೆಯ ಮನಸ್ಸಿನಿಂದ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಹೊಂದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಏರ್ಪಡಿಸಿದ್ದ ಅಲ್ಪಸಂಖ್ಯಾತ ಮತ್ತು ಹಿಂದುಳಿದ…

ಮಕ್ಕಳ ಸಹಾಯವಾಣಿ 1098 ದಿನದ 24 ಗಂಟೆಗಳ ಕೆಲಸ ನಿರ್ವಹಣೆ-ಡಾ. ಫಾ. ಅಬ್ರಹಾಂ…

ಶಿವಮೊಗ್ಗ: ಮಕ್ಕಳ ಸಹಾಯವಾಣಿ _1098 ಶಿವಮೊಗ್ಗ. ರೈಲ್ವೆ ಇಲಾಖೆ ಭಾರತ ಸರ್ಕಾರ, ಮಕ್ಕಳ ರಕ್ಷಣಾ ಘಟಕ ಶಿವಮೊಗ್ಗ ಇವರ ಸಹಯೋಗದೊಂದಿಗೆ ಇಂದು ನಗರದ ರೈಲ್ವೆ ನಿಲ್ದಾಣದಲ್ಲಿ ಮಕ್ಕಳ ಸಹಾಯವಾಣಿಯ ದಿನಾಚರಣೆಯ ಅಂಗವಾಗಿ ಸ್ಟಾಲ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಕ್ಕಳ ಸಹಾಯವಾಣಿಯ…