ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ‘ಶಿಕ್ಷಕರ ದಿನಾಚರಣೆ-2022’ ಕಾರ್ಯಕ್ರಮವನ್ನು ಸಂಸದರಾದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಸಂಸದ ಬಿ ವೈ ರಾಘವೇಂದ್ರ ಮಾತನಾಡಿ ಮಕ್ಕಳ ಜೀವನದಲ್ಲಿ ಶಿಕ್ಷಕರ ಪಾತ್ರ…