ವಿಧಾನ ಪರಿಷತ್ ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಾಗಿ ಮಂಜುನಾಥ್ ಭಂಡಾರಿ ನೇಮಕ…
ಕರ್ನಾಟಕ ವಿಧಾನ ಪರಿಷತ್ ಕಾರ್ಯ ವಿಧಾನ ಹಾಗೂ ನಡವಳಿಯ ನಿಯಮ 194(4) ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಾಗಿ ಮಂಜುನಾಥ್ ಭಂಡಾರಿ ನೇಮಕ ಮಾಡಿ ಆದೇಶ ಮಾಡಿಸಿದ್ದಾರೆ. ಸಮಿತಿ ಸದಸ್ಯರಾಗಿ ಭಾರತೀ ಶೆಟ್ಟಿ ತುಂಕನೂರು ನಿರಾಣಿ…