Author: Nuthan Moolya

ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಎಜಿ ಅಂಡ್ ಪಿ ಪ್ರಥಮ್ ಸಂಸ್ಥೆಯಿಂದ ಸಿ.ಎನ್.ಜಿ ಘಟಕ ಸ್ಥಾಪನೆ-ಗೌತಮ ಆನಂದ್…

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಎಜಿ ಅಂಡ್ ಪಿ ಪ್ರಥಮ್ ಸಂಸ್ಥೆಯಿಂದ ಸಿ.ಎನ್.ಜಿ. ಮತ್ತು ಎಲ್.ಸಿ.ಎನ್.ಜಿ. ಘಟಕ ಸ್ಥಾಪನೆ ಮಾಡಲಾಗುವುದು ಎಂದು ಸಂಸ್ಥೆಯ ಪ್ರಾದೇಶಿಕ ಮುಖ್ಯಸ್ಥ ಗೌತಮ್ ಆನಂದ್ ಹೇಳಿದರು. ಅವರು ಇಂದು ನಗರದ ರಾಯಲ್ ಆರ್ಕಿಡ್ ನಲ್ಲಿ ಆಯೋಜಿಸಿದ್ದ ಪತ್ರಿಕಾ…

ಬಾಪೂಜಿನಗರ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಗೋಪುರ ಮತ್ತು ಕಳಸ ಪ್ರತಿಷ್ಠಾಪನೆ , ಗರುಡಗಂಬ ಪೂಜೆ…

ಶಿವಮೊಗ್ಗ: ಮಾನವ ಜನ್ಮ ಅತ್ಯಂತ ಶ್ರೇಷ್ಟವಾದುದು. ದೇಗುಲ ನಿರ್ಮಾಣ ಮಾಡಬೇಕು ಅಥವಾ ದೇವರ ಬಗ್ಗೆ ಜ್ಞಾನವನ್ನು ಪಡೆಯಬೇಕು ಎಂದು ಹಂಪಿ ಮಾತಂಗ ಪೀಠದ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿ ಹೇಳಿದ್ದಾರೆ. ಅವರು ಇಂದು ಬಾಪೂಜಿನಗರದ ಶ್ರೀ ಮಾರಿಕಾಂಬ ಸೇವಾ ಸಮಿತಿ ಹಮ್ಮಿಕೊಂಡಿದ್ದ…

ದಾದಿಯರ ಸೇವೆ ಅಮೂಲ್ಯವಾದದ್ದು-ಕಾಂಗ್ರೆಸ್ ಸೇವಾದಳ ಅಧ್ಯಕ್ಷ ನಾಗರಾಜ್…

ಶಿವಮೊಗ್ಗ: ದಾದಿಯರ ಸೇವೆ ಅನನ್ಯವಾದುದು. ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಅವರ ಪಾತ್ರ ಮಹತ್ವವಾದುದು ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್. ನಾಗರಾಜ್ ಹೇಳಿದರು. ಅವರು ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ಅಂಗವಾಗಿ ದಾದಿಯರನ್ನು ಸನ್ಮಾನಿಸಿ ಮಾತನಾಡಿದರು.ದಾದಿಯರ ಮಾನವೀಯ…

ಮಹಿಳೆಯರ ಬೈಕ್ ಪ್ರಯಾಣ ಸಾಹಸ, ಜಾಗೃತಿ ಅಭಿಯಾನ…

ಶಿವಮೊಗ್ಗ: ಮಹಿಳೆಯರ ರಕ್ಷಣೆ ಕುರಿತು ಜಾಗೃತಿ ಮೂಡಿಸುವ ದೃಷ್ಠಿಯಿಂದ ನಾಲ್ವರು ಮಹಿಳೆಯರು ನಡೆಯುತ್ತಿರುವ ಬೈಕ್ ಪ್ರಯಾಣದ ಸಾಹಸ ಶ್ಲಾಘನೀಯ ಎಂದು ರೋಟರಿ ಜಿಲ್ಲಾ ಗವರ್ನರ್ ಎಂ.ಜಿ. ರಾಮಚಂದ್ರಮೂರ್ತಿ ಹೇಳಿದರು. ಶಿವಮೊಗ್ಗ ನಗರಕ್ಕೆ ಆಗಮಿಸಿದ ರೋಟರಿ ಕ್ಲಬ್ ಆಫ್ ಬೆಂಗಳೂರು ಸಖಿ ಮಹಿಳಾ…

ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಕಾರ್ಯಾಗಾರ…

ಶಿವಮೊಗ್ಗದ ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಸಹ್ಯಾದ್ರಿ ಕೋಚಿಂಗ್ ಅಕಾಡೆಮಿ ವತಿಯಿಂದ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಟೀಲ್ ಅಶೋಕ್ ಪೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ…

ಶಿವಮೊಗ್ಗ ಜಿಲ್ಲಾ N S U I ವತಿಯಿಂದ ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆಯ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿ ವೈದ್ಯಕೀಯ ಅಧೀಕ್ಷಕರಿಗೆ ಮನವಿ…

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದ್ದು ತುರ್ತು ಚಿಕಿತ್ಸೆಗಳ ಅವಶ್ಯಕತೆ ಇರುವ ರೋಗಿಗಳಿಗೆ ತಕ್ಷಣ ಮತ್ತು ಸಮರ್ಪಕವಾದ ಚಿಕಿತ್ಸೆ ದೊರೆಯುವಲ್ಲಿ ವಿಳಂಬವಾಗುತ್ತಿದ್ದು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಇದನ್ನು ಕೂಡಲೇ…

ಭದ್ರಾವತಿ ಪೇಪರ್ ಟೌನ್ ಪೊಲೀಸರಿಂದ ಕಳ್ಳತನ ಮಾಡಿದ ಆರೋಪಿಗಳಿಂದ ನಗದು ಮತ್ತು 2 ದ್ವಿಚಕ್ರ ವಾಹನ ವಶ…

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ನಿವಾಸಿಯೊಬ್ಬರು ತಮ್ಮ ಹೊಸ ಮನೆಯ ಗೃಹ ಪ್ರವೇಶದ ಖರ್ಚಿಗೆಂದು ತನ್ನ ಸ್ನೇಹಿತನ ಹತ್ತಿರ 1,00,000/- ರೂ ಹಣ ಪಡೆದುಕೊಂಡು ಲಗೇಜ್ ವಾಹನದಲ್ಲಿ ತಮ್ಮ ಊರಿಗೆ ಹೊರಟಿದ್ದು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರಿನ ಹತ್ತಿರ…

ಪ್ರಜಾಶಕ್ತಿಗೆ ಪ್ರಥಮ ಹರುಷದ ವರ್ಷ…

ಪ್ರಜಾಶಕ್ತಿ.ಇನ್ ಆನ್ ಲೈನ್ ನ್ಯೂಸ್ ಪೋರ್ಟಲ್ ಶುರುವಾದದ್ದೇ ಒಂದು ರೋಚಕ.ಡೆಕ್ಕನ್ ಹೆರಾಲ್ಡ್ ಜೀ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದ್ದ ನನಗೆ ತೃಪ್ತಿಕೊಟ್ಟ ಹಾಗೂ ದೀರ್ಘಕಾಲ ಕೆಲಸ ಮಾಡಿದ ಪತ್ರಿಕೆ ಪ್ರಜಾಶ್ರೀ, ಸಂಪಾದಕರಾದ ಸುಗಂಧಿ ಸರ್ ರವರ ಮಾರ್ಗದರ್ಶನ ಅತ್ಯಮೂಲ್ಯ. ಕೆಲ…

ಶಿರಾಳಕೊಪ್ಪ ಪೊಲೀಸರಿಂದ ಅಕ್ರಮ ಗಾಂಜಾ ಮತ್ತು ಶ್ರೀಗಂಧ ತುಂಡು ವಶ…

ಶಿರಾಳಕೊಪ್ಪ ನ್ಯೂಸ್ ಶಿರಾಳಕೊಪ್ಪದ ಚಿಕ್ಕಜಂಬೂರು ಗ್ರಾಮದ ಮುಷ್ತಾಕ್ ಅಹಮ್ಮದ್ ಮತ್ತು ಫೀರ್ ಖಾನ್ ಎಂಬುವವರು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಚಿಕ್ಕಜಂಬೂರು ಗ್ರಾಮದ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಸಾಗಾಟ ಮಾಡುತ್ತಿರುವ ಬಗ್ಗೆ ಡಿವೈಎಸ್ಪಿ ಶಿಕಾರಿಪುರ ರವರಿಗೆ ಮಾಹಿತಿ ಬಂದಿದ್ದು,…

ಎಂ.ಎಲ್.ಸಿ ಡಿ.ಎಸ್. ಅರುಣ್ ರವರಿಗೆ ಮೈನ್ ಮಿಡ್ಲ್ ಸ್ಕೂಲ್ ಹಳೆ ವಿದ್ಯಾರ್ಥಿಗಳ ಮನವಿ…

ಶಿವಮೊಗ್ಗ ನಗರದ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಡಿ.ಎಸ್. ಅರುಣ್ ರವರಿಗೆ, ಬಿ.ಹೆಚ್.ರಸ್ತೆಯ ಸರ್ಕಾರಿ ಮೈನ್ ಮಿಡ್ಲ್ ಸ್ಕೂಲ್, ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಶಾಲೆಯ ಇತ್ತಿಚಿನ ಬೆಳವಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ…