ನೂತನ ಗ್ರಂಥಾಲಯಕ್ಕೆ ಪಾಲಿಕೆ ಸದಸ್ಯ ಎಚ್.ಸಿ.ಯೋಗೇಶ್ ಶಂಕುಸ್ಥಾಪನೆ…
ಶಿವಮೊಗ್ಗ: ವಾರ್ಡ್ ನಂ. 4ರ ತ್ಯಾವರೇಚಟ್ನಹಳ್ಳಿಯಲ್ಲಿ ನೂತನ ಗ್ರಂಥಾಲಯಕ್ಕೆ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್ ಶಂಕುಸ್ಥಾಪನೆ ನೆರವೇರಿಸಿದರು. ಮಹಾನಗರ ಪಾಲಿಕೆಯ 10 ಲಕ್ಷ ರೂ. ಅನುದಾನದಲ್ಲಿ ಈ ಗ್ರಂಥಾಲಯ ನಿರ್ಮಾಣವಾಗುತ್ತಿದೆ. ಆದಷ್ಟು ಬೇಗ ನಿರ್ಮಾಣ ಮಾಡಿ ಸಾರ್ವಜನಿಕರ ಸೇವೆಗೆ ತೆರೆಯಲಾಗುವುದು. ಇದರಿಂದ…