Author: Nuthan Moolya

ಬಿ.ಎಸ್.ಯಡಿಯೂರಪ್ಪ ಹುಟ್ಟು ಹಬ್ಬದ ಪ್ರಯುಕ್ತ ಥ್ರೋಬಾಲ್ ಪಂದ್ಯಾವಳಿ ಬಿ.ವೈ. ವಿಜಯೇಂದ್ರ ಚಾಲನೆ…

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಥ್ರೋಬಾಲ್ ಸಂಸ್ಥೆಯಿಂದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ ಏರ್ಪಡಿಸಿದ್ದು, ಬಿ.ವೈ. ವಿಜಯೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ದಿವಾಕರ್ ಶೆಟ್ಟಿ ,ಮಾಲತೇಶ್, ಬಳ್ಳೆಕೆರೆ…

ಪತ್ರಕರ್ತ ಜೇಸುದಾಸ್ ಥಾಮಸ್ ರವರ ತಾಯಿ ಜಯಮ್ಮ ನಿಧನ…

ಶಿವಮೊಗ್ಗ: ಪತ್ರಕರ್ತರಾದ ಜೇಸುದಾಸ್, ಥಾಮಸ್ ಪಿ. ಅವರ ತಾಯಿ ಜಯಮ್ಮ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ಮೃತರಿಗೆ ಮೂವರು ಪುತ್ರರು ಮತ್ತು ಮೂವರು…

ಹರ್ಷನ ಹತ್ಯೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಿ-ವಿಶ್ವ ಹಿಂದೂ ಪರಿಷತ್ ಭಜರಂಗದಳ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಬಜರಂಗದಳದ ಯುವ ಕಾರ್ಯಕರ್ತ ಹರ್ಷ ಅವರ ಬರ್ಬರ ಹತ್ಯೆ ಮಾಡಿದ ಎಲ್ಲಾ ಆರೋಪಿಗಳನ್ನು ಹಾಗೂ ಅವರ ಹಿಂದಿರುವ ವ್ಯಕ್ತಿಗಳನ್ನು ಶೀಘ್ರ ಬಂಧಿಸಿ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ…

ಎನ್. ಎಸ್. ಯು. ಐ ಶಿವಮೊಗ್ಗ ಜಿಲ್ಲೆಯ ತಾಲೂಕು ಅಧ್ಯಕ್ಷರಗಳ ನೇಮಕ…

ಎನ್ ಎಸ್ ಯುಐ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ರವರು ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರುಗಳನ್ನು ನೇಮಕ ಗೊಳಿಸಿದ್ದಾರೆ. ಶಿವಮೊಗ್ಗ ನಗರ ಅಧ್ಯಕ್ಷರಾಗಿ ಚರಣ್ ,ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷರಾಗಿ ಹರ್ಷಿತ್ ಗೌಡ, ಭದ್ರಾವತಿ ತಾಲ್ಲೂಕು ಅಧ್ಯಕ್ಷರಾಗಿ ಭಾಷಾ ,ಶಿಕಾರಿಪುರ ತಾಲ್ಲೂಕು ಅಧ್ಯಕ್ಷರಾಗಿ…

ಶಿವಗಂಗಾ ಯೋಗ ಕೇಂದ್ರದಲ್ಲಿ 12 ಅಡಿ ಶಿವನ ಮೂರ್ತಿ ಸ್ಥಾಪನೆಗೆ ಬಿ.ಎಸ್.ಯಡಿಯೂರಪ್ಪ ರವರಿಂದ ಭೂಮಿಪೂಜೆ…

ಶಿವಮೊಗ್ಗ: ನಗರದ ಕಲ್ಲಳ್ಳಿಯಲ್ಲಿರುವ ಶಿವಗಂಗಾ ಯೋಗಕೇಂದ್ರದ ಸಭಾಂಗಣದಲ್ಲಿ 12 ಅಡಿ ಎತ್ತರದ ವಿಶೇಷ ಧ್ಯಾನ ಶಿವನ ಮೂರ್ತಿ ಸ್ಥಾಪನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ನಗರದಲ್ಲಿ ಇರುವ ಶಿವಗಂಗಾ ಯೋಗಕೇಂದ್ರವು…

ಸಿಎಂ ಆಗಮನ ಬೀದಿ ಬದಿ ವ್ಯಾಪಾರಿಗಳಿಗೆ ವರದಾನವಾಗದೆ ಶಾಪ ವಾಯಿತಾ…

05/03/2022 ಶನಿವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಪುರಸಭೆಯ ವ್ಯಾಪ್ತಿಯಲ್ಲಿ ರೈತಾಭಿಮಾನ ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರು, ಶಿಕಾರಿಪುರಕ್ಕೆ 5ನೇ ತಾರೀಖು ಆಗಮನದಿಂದ ನಗರದಲ್ಲಿ ಶ್ರೀ ಮಾರಿಕಾಂಬಾ ಬಯಲು ರಂಗಮಂದಿರ ಕಾಂಪೌಂಡ್ ಮತ್ತು ಬಿ.ಎಸ್.ಎನ್.ಎಲ್ ಕಾಂಪೌಂಡ್…

ಬಾಲ್ಯ ವಿವಾಹದ ಅರಿವು ಮೂಡಿಸಲು‘ವಿಡಿಯೋ ಆನ್ ವೀಲ್ಸ್’ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಚಾಲನೆ…

ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತಡೆಗಟ್ಟಲು ಅಭಿಯಾನ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದರು.ದೇಶದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಸಂಪೂರ್ಣವಾಗಿ ಇದನ್ನು ತಡೆಗಟ್ಟುವ ಸಲುವಾಗಿ ‘ವಿಡಿಯೋ ಆನ್ ವೀಲ್ಸ್ ವಾಹನ’Àದ ಮುಖಾಂತರ…

ಮಾನವೀಯತೆ ಮೆರೆದ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್…

ಶಿವಮೊಗ್ಗ ತಾಲೂಕು ಹೊಳಲೂರು ಹೋಬಳಿ ಸೋಮಿನಕೊಪ್ಪ ಗ್ರಾಮದಲ್ಲಿ ಅಗ್ನಿ ಅನಾಹುತಕ್ಕೆ ಬಡ ರೈತರಾದ ಕುಮಾರಪ್ಪ, ನರಸಿಂಹಪ್ಪ ಹಾಗು ಸರಸ್ವತಮ್ಮ ನವರ ಮೆಕ್ಕೆಜೋಳದ ತೆನೆಯ ರಾಶಿ ಸಂಪೂರ್ಣ ಸುಟ್ಟು ಕರಕಲಾಗಿತ್ತು. ವಿಷಯ ತಿಳಿದ ಕೂಡಲೆ ತಕ್ಷಣ ಸೋಮಿನಕೊಪ್ಪ ಗ್ರಾಮಕ್ಕೆ ಬೇಟಿ ನೀಡಿದ ಮಾಜಿ…

ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರದಲ್ಲಿ ಯುನೈಟೆಡ್ ಆಸ್ಪತ್ರೆಯ ಕೊಡುಗೆ ಅಪಾರ: ಹೆಚ್ ಡಿ ಕುಮಾರಸ್ವಾಮಿ…

ಕಲಬುರ್ಗಿ ನ್ಯೂಸ್… ಕಲಬುರ್ಗಿ ಮಾರ್ಚ್ 06: ತೀವ್ರ ಅನಾರೋಗ್ಯದ ಚಿಕಿತ್ಸೆಗೆ ಹೈದರಾಬಾದ್ ಆಥವಾ ಬೆಂಗಳೂರಿನ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಕಲ್ಯಾಣ ಕರ್ನಾಟಕದ ಜನರ ಪರಿಸ್ಥಿತಿಯಲ್ಲಿ ಆಮೂಲಾಗ್ರ ಸುಧಾರಣೆಯನ್ನ ತರುವ ನಿಟ್ಟಿನಲ್ಲಿ ಕಳೆದೊಂದು ದಶಕಗಳಿಂದ ಅತ್ಯುತ್ತಮ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಯುನೈಟೆಡ್ ಆಸ್ಪತ್ರೆಯ ಪಾತ್ರ…

ಹೊಸಮನೆಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ರೇಖಾ ರಂಗನಾಥ್ ಚಾಲನೆ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಪಲ್ಸ್ ಪೋಲಿಯೋ ಹನಿಯನ್ನು ಹಾಕುವ ಮುಖಾಂತರ ಚಾಲನೆ ನೀಡಿದರು. ಪ್ರತಿಯೊಂದು ಮನೆಯಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ…