Author: Nuthan Moolya

ROCK STAR ರೂಪೇಶ್ ಶೆಟ್ಟಿ ಅಭಿನಯದ ಜೈ ಚಿತ್ರ 14ರಂದು ತೆರೆಗೆ…

ROCK STAR ROOPESH SHETTY JAIII ಜೈ KANNADA AND TULU FILM… ಬಿಗ್ ಬಾಸ್ 9 ವಿನ್ನರ್ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ `ಜೈ’ ಸಿನಿಮಾ ನವೆಂಬರ್ 14 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ…

ಮಾನವೀಯತೆ ಮೆರೆದ ಇಡ್ಲಿ ಗಾಡಿ ಮಾಲೀಕ-ತುಂಗಾನಗರ ಪಿಐ ಗುರುರಾಜ್ ರಿಂದ ಶ್ಲಾಘನೆ…

ಮದುಕೇಶವ್ ಎಂಬ ವ್ಯಕ್ತಿಯೊಬ್ಬರು ಆನವಟ್ಟಿಯಿಂದ ಶಿವಮೊಗ್ಗಕ್ಕೆ ಬಂದಿದ್ದು, ನಂತರ ಆಲ್ಕೊಳ ಸರ್ಕಲ್ ಹತ್ತಿರ ಇಡ್ಲಿಗಾಡಿಯಲ್ಲಿ ಇಡ್ಲಿ ತಿನ್ನಲು ಹೋಗಿ ವಾಪಾಸ್ ಬರುವಾಗ ತಾವು ತಂದಿದ್ದ, ಪ್ಲಾಸ್ಟಿಕ್ ಕವರ್ ಅನ್ನು ಅಲ್ಲಿಯೇ ಬಿಟ್ಟು ಹೋಗಿರುತ್ತಾರೆ. ನಂತರ ಇಡ್ಲಿ ಗಾಡಿಯ ಮಾಲಿಕರಾದ ಶ್ರೀ ತಿರುಮೂರ್ತಿ…

ಯು.ಆರ್.ಡಬ್ಲ್ಯೂ ಮತ್ತು ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ…

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಯು.ಆರ್.ಡಬ್ಲ್ಯೂ ಹಾಗೂ ಹೊಸಹಳ್ಳಿಯಲ್ಲಿ ವಿ.ಆರ್.ಡಬ್ಲ್ಯೂ, ಭದ್ರಾವತಿ ತಾಲೂಕಿನ ಗುಡುಮಘಟ್ಟ, ಹನುಮಂತಾಪುರ, ತಡಸ, ಸನ್ಯಾಸಿಕೊಡಮಗ್ಗಿ, ಸಿಮಗನಮನೆ, ಕಲ್ಲಹಳ್ಳಿ, ನಾಗತಿಬೆಳಗಲು, ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು, ಹೆದ್ದೂರು,…

ಕೃಷಿ ಉದ್ದಿಮೆಯಾಗಿ ಪರಿವರ್ತನೆಗೊಂಡು ರೈತರು ಬಲವರ್ಧನೆಗೊಳ್ಳಬೇಕು : ಚಲುವರಾಯ ಸ್ವಾಮಿ…

ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವರು ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ…

ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ನಗರ ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.11 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ಸಾಗರ ರಸ್ತೆ, ಎಪಿಎಂಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ ರಿಂದ ಎಫ್…

ಡಿಸೆಂಬರ್ 6 ರಿಂದ ಅಗ್ನಿವೀರ್ ಟ್ರೇಡ್ಸ್ ಮನ್ ಹುದ್ದೆಗಳ ನೇಮಕಾತಿ…

ಜಾಟ್ ರೆಜಿಮೆಂಟ್ ಸೆಂಟರ್, ಬರೇಲಿ ಇಲ್ಲಿ ಯುಎಚ್ ಕ್ಯು ಕೋಟಾದಡಿಯಲ್ಲಿ ಡಿ.6 ರಿಂದ 16 ರವೆಗೆ ಅಗ್ನಿವೀರ್ ಟ್ರೇಡ್ಸ್ಮನ್, ಜನರಲ್ ಡ್ಯೂಟಿ ಮತ್ತು ಕ್ಲರ್ಕ್ ಹುದ್ದೆಗೆ ನೇಮಕಾತಿ ನಡೆಯಲಿದೆ.ಈ ಹುದ್ದೆಗಳಿಗೆ 2004 ರ ಅಕ್ಟೋಬರ್ 01 ರಿಂದ 2008 ರ ಏಪ್ರಿಲ್…

ಅಕ್ಕ ಪಡೆ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ ಆಹ್ವಾನ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತಂಡಕ್ಕೆ ಎನ್ ಸಿ ಸಿ ‘ಸಿ’…

ಭಕ್ತಿಯಿಂದ ಸಮಾನತೆ ಸಾರಿದ ಶ್ರೇಷ್ಠ ದಾರ್ಶನಿಕ ಕನಕದಾಸ : ಎಸ್.ಎನ್.ಚನ್ನಬಸಪ್ಪ…

ಕನಕದಾಸರು ಪ್ರಪಂಚ ಕಂಡ ಶ್ರೇಷ್ಠ ದಾರ್ಶನಿಕ. ಭಗವಂತನನನ್ನು ಸಾಕ್ಷಾತ್ಕರಿಸಿಕೊಂಡವರು. ಭಕ್ತಿಯ‌ ಮೂಲಕ ಸಮಾನತೆ ಸಾರಿದವರು ಎಂದುಶಾಸಕರಾದ ಎಸ್.ಎನ್.ಚನ್ನಬಸಪ್ಪ‌ ಕನಕದಾಸರನ್ನು‌ ಸ್ಮರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಗೆ ನೂತನ ಪದಾಧಿಕಾರಿಗಳ ಆಯ್ಕೆ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ನಮ್ಮ ನಾಡು ಪತ್ರಿಕೆಯ ವರದಿಗಾರ ಹೆಚ್. ಯು. ವೈದ್ಯನಾಥ್ (ವೈದ್ಯ), ಪ್ರಧಾನ ಕಾರ್ಯದರ್ಶಿಯಾಗಿ ದೂರದರ್ಶನ ಚಂದನ ವಾಹಿನಿ ವರದಿಗಾರ ಆರ್. ಎಸ್. ಹಾಲಸ್ವಾಮಿ ಹಾಗೂ ರಾಜ್ಯ ಸಮಿತಿಯ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಕಂಪ್ಯೂಟರ್ ಪ್ರಿಂಟರ್ ಕೊಡುಗೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರ ಪ್ರೌಢಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ಕೊಡುಗೆ ನೀಡಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರ ಪ್ರೌಢಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷ ರೋಟರಿಯನ್ ಬಸವರಾಜ್…