Author: Nuthan Moolya

ಮಹಾ ನಗರ ಪಾಲಿಕೆ 2022-23 ಬಜೆಟ್ ಮೇಯರ್ ಸುನೀತಾ ಅಣ್ಣಪ್ಪ ರವರಿಂದ ಮಂಡನೆ…

ಶಿವಮೊಗ್ಗ: ವಿರೋಧ ಪಕ್ಷದವರ ವಿರೋಧ ಹಾಗೂ ಕೂಗಾಟ, ಗದ್ದಲ, ಪ್ರತಿಭಟನೆ ನಡುವೆ ಇಂದು ಮಹಾನಗರ ಪಾಲಿಕೆಯ 2022 -23 ನೇ ಸಾಲಿನ 252.32 ಲಕ್ಷ ರೂ. ಉಳಿತಾಯ ಬಜೆಟ್ ಮಂಡಿಸಲಾಯಿತು. ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಸಭೆ…

ನವ್ಯಶ್ರೀ ಈಶ್ವರನ ಟ್ರಸ್ಟ್ ವತಿಯಿಂದ ಎಂ. ಶಂಕರ್ ಗೆ ಈಶ್ವರವನ ಪ್ರಶಸ್ತಿ…

ಶಿವಮೊಗ್ಗ: ನವ್ಯಶ್ರೀ ಈಶ್ವರವನ ಟ್ರಸ್ಟ್ ವತಿಯಿಂದ ಶಿವರಾತ್ರಿ ದಿನದಂದು ಮಾಜಿ ನಗರಸಭಾ ಅಧ್ಯಕ್ಷ ಮತ್ತು ಹೊಯ್ಸಳ ಸೊಸೈಟಿ ಅಧ್ಯಕ್ಷ ಎಂ.ಶಂಕರ್ ಅವರಿಗೆ ಈಶ್ವರವನ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ನವ್ಯಶ್ರೀ ನಾಗೇಶ್ ಅವರು ಹೊಯ್ಸಳ ಡಯಾಲಿಸಿಸ್ ಆಸ್ಪತ್ರೆಯ ಬಡ ರೋಗಿಗಳ…

ಘನತೆಯ ಬದುಕು ಮಾಧ್ಯಮ ಮತ್ತು ಮಕ್ಕಳ ಒಂದು ಪುಸ್ತಕ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರಿಂದ ಬಿಡುಗಡೆ…

ಶಿವಮೊಗ್ಗ: ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ಯುನಿಸೆಫ್ ಯೋಜನೆ ವತಿಯಿಂದ ಪ್ರಕಟಿಸಿದ ಘನತೆಯ ಬದುಕು –ಮಾಧ್ಯಮ ಮತ್ತು ಮಕ್ಕಳು ಒಂದು ಕೈಪಿಡಿ ಎಂಬ ಪುಸ್ತಕವನ್ನು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಬಿಡುಗಡೆ…

ಮಾ 5 ರಂದು ಬೆಕ್ಕಿನ ಕಲ್ಮಠದಲ್ಲಿ ಗುರುಬಸವ ಮಹಾಸ್ವಾಮಿಗಳು 110 ನೇ ಸ್ಮರಣೋತ್ಸವ ಕಾರ್ಯಕ್ರಮ…

ಶಿವಮೊಗ್ಗ: ನಗರದ ಶ್ರೀ ಬೆಕ್ಕಿನಕಲ್ಮಠದ ಸ್ಮರಣೋತ್ಸವ ಸಮಿತಿ ವತಿಯಿಂದ ಮಾ.5 ರ ನಾಳೆ ಶ್ರೀ ಬೆಕ್ಕಿನ ಕಲ್ಮಠದ ಗುರುಬಸವ ಭವನದಲ್ಲಿ ಪರಮ ತಪಸ್ವಿ ಲಿಂ|| ಜಗದ್ಗುರು ಶ್ರೀ ಗುರುಬಸವ ಮಹಾ ಸ್ವಾಮಿಗಳವರ 110ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ ಮತ್ತು…

ಮೈನ್ ಮಿಡ್ಲ್ ಸ್ಕೂಲ್, ಹಳೇ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನ…

03/03/2022 ಗುರುವಾರ ಸಂಜೆ ಶಿವಮೊಗ್ಗ ನಗರದ ಸಂಗೋಳ್ಳಿ ರಾಯಣ್ಣ ಸರ್ಕಲ್ ಬಳಿಯ ಶ್ರೀ ಮುಡಗೋಡ್ ಹಿರಣ್ಯ ನಿಲಯದಲ್ಲಿ, ಏನಾದರೂ ಸರಿಯೇ ಮೊದಲು ಮಾನವನಾಗು ಎಂದು ವಿದ್ಯೆ ನೀಡಿ ನಾನಾ ವೃತ್ತಿಯಲ್ಲಿ ಇದ್ದರು ಗೌರವದೊಂದಿಗೆ ಬದುಕು ರೂಪಿಸಿಕೊಳ್ಳಲು ವೃತಿಯಿಂದ ತುತ್ತು ಅನ್ನಕ್ಕೆ ದಾರಿ…

ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಸಲ್ಲದು-ಬಿ.ಎಂ. ಕುಮಾರಸ್ವಾಮಿ…

ಶಿವಮೊಗ್ಗ: ಆಧುನೀಕರಣದಿಂದ ಹಾಗೂ ಅಭಿವೃದ್ಧಿ ಹೆಸರಿನಲ್ಲಿ ನಿರಂತರವಾಗಿ ಪರಿಸರ ನಾಶವಾಗುತ್ತಿದೆ ಎಂದು ಪರಿಸರವಾದಿ, ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ವಿಷಾಧ ವ್ಯಕ್ತಪಡಿಸಿದರು.ಶಿವಮೊಗ್ಗ ತಾಲೂಕಿನ ಬೀರನಕೆರೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಶಾಖೆ ಹಾಗೂ ಜಿಲ್ಲಾ ಶಾಖೆ ವತಿಯಿಂದ ನಡೆಯುತ್ತಿರುವ ರಾಜ್ಯಮಟ್ಟದ…

ಪದ್ಮಾ ಟಾಕೀಸ್ ಹತ್ತಿರ ವಾಕಿಂಗ್ ಮಾಡುತ್ತಿದ್ದ ವೆಂಕಟೇಶ್ ಎಂಬುವರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಶಿವಮೊಗ್ಗ ನಗರದ ಗೋಪಾಳದ ಪದ್ಮ ಟಾಕೀಸ್ ಬಳಿ ಸರ್ಕಾರಿ ಪ್ರಾಥಮಿಕ ಶಾಲೆ ಹತ್ತಿರ ಸಂಜೆ 6.30 ಕೆ ವಾಕಿಂಗ್ ತೆರಳುತ್ತಿದ್ದ ವೆಂಕಟೇಶ್ ಎಂಬ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲುತೂರಾಟ. ಗಾಯಗೊಂಡ ವೆಂಕಟೇಶ್ ರವರನ್ನು ಕುಟುಂಬಸ್ಥರು ಜಿಲ್ಲಾ ಮೆಗ್ಗಾನ್ ಗೆ ಆಸ್ಪತ್ರೆಗೆ…

ಬೆಂಗಳೂರಿನಲ್ಲಿ ಇಂದು ಕೊನೆಯ ದಿನದ ಮೇಕೆದಾಟು ಪಾದಯಾತ್ರೆ…

ಮುಗಿಲು ಮುಟ್ಟಿದ ಹರ್ಷೋದ್ಗಾರ,ಹರಿದು ಬಂದ ಜನಸಾಗರ. ಬೆಂಗಳೂರು ನಗರ ಜನರ ಕುಡಿಯುವ ನೀರಿಗಾಗಿ 5ನೇ ದಿನದ ಮೇಕೆದಾಟು ಪಾದಯಾತ್ರೆ. ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ ರವರು ಮತ್ತು ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯರವರು ,ಅಖಿಲ ಭಾರತ ಯುವ ಕಾಂಗ್ರೆಸ್…

ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಹಿಂದೂ ಯುವಕ ಹರ್ಷನ ಕಗ್ಗೊಲೆಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ 25 ಲಕ್ಷ ರೂ. ಪರಿಹಾರ ನೀಡಲಾಗುವುದು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಮಾ. 6 ರಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ರಾಜ್ಯ ಸರ್ಕಾರದಿಂದ ನೀಡುತ್ತಿರುವ…

ಬಗ್ಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಕಗ್ಗಂಟಾಗಿ ಉಳಿಯಲು ಕಾಂಗ್ರೆಸ್ ಕಾರಣ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ತಪ್ಪಿನಿಂದಾಗಿ ಬಗರ್ ಹುಕುಂ ಸಾಗುವಳಿದಾರರಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಕಗ್ಗಂಟಾಗಿ ಉಳಿಯಲು ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಅಧಿಕಾರದಲ್ಲಿರುವಾಗ ಯಾವುದೇ…