ಸೋನಿಯಾ ಗಾಂಧಿ ಇಡಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ…
ಶಿವಮೊಗ್ಗ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಇಂದು ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮೌನ ಪ್ರತಿಭಟನೆ…