ಗೃಹ ಸಚಿವರಿಂದ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ…
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಹಿಂದೂ ಸ್ವರಾಜ್ಯ ಹರಿಕಾರ ಶಿವಾಜಿ ಮಹರಾಜ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮರಾಠ ಸಮಾಜದ ಪ್ರಮುಖರು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ ಮಂಜುನಾಥ್ ಶೆಟ್ಟಿ…