Author: Nuthan Moolya

ನಟ ದಿಗಂತ್ ಗೆ ಚಿತ್ರೀಕರಣದ ವೇಳೆ ಕುತ್ತಿಗೆ ಗಂಭೀರ ಪೆಟ್ಟು…

BREAKING NEWS… ಕನ್ನಡ ಚಿತ್ರರಂಗದ ನಟ ದಿಗಂತ್ ಗೆ ಚಿತ್ರೀಕರಣದ ವೇಳೆಯಲ್ಲಿ ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ಗೋವಾದಲ್ಲಿ ಚಿತ್ರೀಕರಣ ಸಂದರ್ಭದಲ್ಲಿ ಕ್ರೀಡೆ ಆಡುವಾಗ ಅಚಾನಕ್ಕಾಗಿ ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದಾರೆ. ಕೆಲವು ಗಂಟೆಗಳಲ್ಲಿ ಏರ್ ಆಂಬುಲೆನ್ಸ್ ಮೂಲಕ…

XMA ನೂತನ ಜಿಮ್ ಉದ್ಘಾಟಿಸಿದ ಡಾ. ಪ್ರಸನ್ನನಾಥ ಸ್ವಾಮೀಜಿ…

ಶಿವಮೊಗ್ಗ: ಸಮರ ಕಲೆ, ಕರಾಟೆ ಮುಂತಾದವುಗಳು ಆತ್ಮರಕ್ಷಣೆಯ ಜೊತೆಗೆ ಆರೋಗ್ಯ ಹಾಗೂ ಸ್ವಾಭಿಮಾನದ ಪ್ರತೀಕಗಳಾಗಿವೆ ಎಂದು ಆದಿಚುಂಚನಗಿರಿ ಸಂಸ್ಥಾನದ ಕಾರ್ಯದರ್ಶಿ ಡಾ. ಪ್ರಸನ್ನಾನಂದ ಸ್ವಾಮೀಜಿ ಹೇಳಿದರು. ಅವರು ನಿನ್ನೆ ಸಂಜೆ ಕುವೆಂಪುರಸ್ತೆಯಲ್ಲಿ ಪ್ರಾರಂಭವಾಗಿರುವ ಎಕ್ಸ್ಟ್ರೀಮ್ ಮಾರ್ಷಲ್ ಆರ್ಟ್ ಅಕಾಡೆಮಿ ವತಿಯಿಂದ ನಿರ್ಮಾಣಗೊಂಡ…

ಜಿಲ್ಲಾ ಪಂಚಾಯತ್ ಆವರಣದಲ್ಲಿ 8 ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ…

8ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶಿವಗಂಗಾ ಯೋಗ ಕೇಂದ್ರ ವತಿಯಿಂದ ವಿಶ್ವ ಯೋಗ ದಿನಾಚರಣೆಗೆ ಅಂಗವಾಗಿ ಸಸಿಗೆ ನೀರು ಹಾಕುವುದರ ಮೂಲಕ ವಿಧಾನ ಪರಿಷತ್ ಶಾಸಕರಾದ ಸನ್ಮಾನ್ಯ ಶ್ರೀ ಮಾನ್ಯ ಎಸ್. ರುದ್ರೇಗೌಡ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ರಮೇಶ್ ಶಂಕರಘಟ್ಟ ನೇಮಕ….

ಶಿವಮೊಗ್ಗ ಜೂ.21: ಭದ್ರಾವತಿ ತಾಲ್ಲೂಕ್ ಗ್ರಾಮಾಂತರ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ರಮೇಶ್ ಶಂಕರಘಟ್ಟ ಇವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರನ್ನಾಗಿ ನೇಮಿಸಲಾಗಿದೆ. ಇಂದು ಈ ನೇಮಕಾತಿ ಆದೇಶವನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್…

ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 8 ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆ…

ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ8ನೇ ಅಂತರ್‌ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಂಸದರಾದ ಬಿ .ವೈ. ರಾಘವೇಂದ್ರ ಅವರು ಭಾಗವಹಿಸಿದರು. ಯೋಗವು ಮನಸ್ಸು, ದೇಹ ಮತ್ತು ಆತ್ಮಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಅಲ್ಲದೆ ಪ್ರಕೃತಿಯ ನಡುವೆ ಅವಿನಾಭಾವ ಸಂಬಂಧ ಮೂಡಿಸುವ ಜೊತೆಗೆ ವಿಶ್ವದ ಜೊತೆಗೆ…

ಎ.ಎ.ಪಿ ಪಕ್ಷದ ವತಿಯಿಂದ ಶಿವಮೊಗ್ಗದ ವಿದ್ಯಾನಗರದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ…

ಶಿವಮೊಗ್ಗ: ಇಂದು ಸಂಜೆಯ ವೇಳೆಗೆ ಶಿವಮೊಗ್ಗ ನಗರದ ವಿದ್ಯಾನಗರ ಮುಖ್ಯರಸ್ತೆ ಹಾಗೂ ಅಕ್ಕಪಕ್ಕದ ಬಡಾವಣೆ ಯಲ್ಲಿ ಎಎಪಿ ಭರ್ಜರಿ ಪ್ರಚಾರ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಸ್ಥಳೀಯ ಮಹಿಳೆಯರು ಹಾಗು ಸಾರ್ವಜನಿಕರು ಎಎಪಿ ಪಕ್ಷದ ಸದಸ್ಯರನ್ನು ಕಂಡು…

ಜನ್ಮದಿನವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ವಾಲ್ಮೀಕಿ ಯುವ ಪಡೆ ಜಿಲ್ಲಾಧ್ಯಕ್ಷ ಹರೀಶ.ಆರ್…

ಸಾಮಾಜಿಕ ಕಳಕಳಿ ಮೂಲಕ ಅನೇಕ ಯುವಕರ ಮನ ಗೆದ್ದಿರುವ ವಾಲ್ಮೀಕಿ ಯುವ ಪಡೆ ಶಿವಮೊಗ್ಗದ ಜಿಲ್ಲಾಧ್ಯಕ್ಷರಾದ ಹರೀಶ್ ಆರ್ ರವರು ಇಂದು ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಗಾಡಿಕೊಪ್ಪದ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನಿ ನೀಡುವ ಮೂಲಕ…

ನಟ ನಿರ್ದೇಶಕ ರಿಷಬ್‌ ಶೆಟ್ಟಿ ನೂತನ ಚಿತ್ರಕ್ಕೆ ನಾಳೆ ಶಿವಮೊಗ್ಗ ನಗರದಲ್ಲಿ ಆಡಿಷನ್…

ಶಿವಮೊಗ್ಗ: ಚಿತ್ರನಟ, ನಿರ್ದೇಶಕ ರಿಷಿಬ್ ಶೆಟ್ಟಿ ಪ್ರೊಡೆಕ್ಷನ್‌ನ ನೂತನ ಚಲನಚಿತ್ರಕ್ಕೆ ಕಲಾವಿದರ ಆಯ್ಕೆ ಮಾಡಿಕೊಳ್ಳಲು ಶಿವಮೊಗ್ಗ ನಗರದಲ್ಲಿ ಆಡಿಷನ್ ನಡೆಯಲಿದೆ.ಜೂ.21ರ ಮಂಗಳವಾರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪಕ್ಕದ ಕೋಟೆ ಬಯಲು…

ಶಿವಮೊಗ್ಗ ನಗರದಲ್ಲಿಆಮ್ ಆದ್ಮಿ ಪಕ್ಷದ ವತಿಯಿಂದ ಸಂಚರಿಸಿದ ಪರಿವರ್ತನಾ ರಥ…

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಆಮ್ ಆದ್ಮಿ ಪಾರ್ಟಿಯ ಪರಿವರ್ತನಾ ಯಾತ್ರೆಯ ರಥ ಸಂಚರಿಸಿ ದೆಹಲಿ ಮತ್ತು ಪಂಜಾಬ್ ಆಡಳಿತದ ಮಾದರಿ ಕರಪತ್ರಗಳನ್ನು ವಿತರಿಸಿದರು. ಸದಸ್ಯತ್ವ ಅಭಿಯಾನ ನಡೆಸಿದ್ದು ಜನರ ಸ್ಪಂದನೆ ಉತ್ತಮವಾಗಿದೆ ಎಂದು ಮನೋಹರ್ ಗೌಡ ತಿಳಿಸಿದರು. ಈ ಸಂದರ್ಭದಲ್ಲಿ…

AAP ಪಕ್ಷದ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ…

ಶಿವಮೊಗ್ಗ: ಸಾಧನೆಗೆ ಹೆಸರು ಮಾಡಿರೋ ಜಿಲ್ಲೆ ಎಂದರೆ ಅದು ಶಿವಮೊಗ್ಗ ಜಿಲ್ಲೆ.ಇಂಥಹ ಜಿಲ್ಲೆಯಲ್ಲಿ ಯಾರ ಕಣ್ಣಿಗೂ ಕಾಣದೆ ಯಾವ ಪಲಾಪೇಕ್ಷೆಯೂ ಬಯಸದೆ ಎಲೆಮರೆಯಲ್ಲಿ. ಸೇವೆ ಯನ್ನು ಮಾಡುತ್ತಿರೋ ಪಡ್ಡು ಅಣ್ಣಪ್ಪರಿಗೆ ಎಎಪಿ ವತಿಯಿಂದ ಸನ್ಮಾನಿಸಲಾಯಿತು. ಪಡ್ಡು ಅಣ್ಣಪ್ಪ ಸುಮಾರು 20 ವರ್ಷಗಳಿಂದ…