Author: Nuthan Moolya

ಶಿವಮೊಗ್ಗ ಜನತೆಯು ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಎಂದಿಗೂ ಚಿರಋಣಿ- ಸಿ. ಎಸ್. ಷಡಾಕ್ಷರಿ…

ಶಿವಮೊಗ್ಗ: ಪ್ರೀತಿ, ಸಂಬಂಧ ಮತ್ತು ವಿಶ್ವಾಸ ಶಾಶ್ವತವಾಗಿರಬೇಕು. ಅದು ಮುಖ್ಯವೇ ಹೊರತು ಅಧಿಕಾರವಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ಅವರು ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಸಹ್ಯಾದ್ರಿ ಸಂಘ, ಷಡಾಕ್ಷರಿ ಅಭಿಮಾನಿ ಬಳಗ, ಹಿತೈಷಿಗಳು…

ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಇಂದು ಮತ್ತು ನಾಳೆ ಅಡ್ಡಕೃತಿಗೆ ಉತ್ಸವ…

ಶಿವಮೊಗ್ಗ: ನಗರದ ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಇಂದು ಮತ್ತು ನಾಳೆ ಹರೋಹರ ಅಡಿಕೃತ್ತಿಕೆ ಉತ್ಸವ ನಡೆಯಲಿದ್ದು, ಭಕ್ತಾದಿಗಳು ಕಾವಡಿ ಹೊತ್ತು ಹರಕೆ ಸಲ್ಲಿಸಿದರು. ಭಕ್ತಾದಿಗಳು ವಿವಿಧ ಸ್ಥಳಗಳಿಂದ ಆಗಮಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ ಮಂಜುನಾಥ್ ಶೆಟ್ಟಿ…

ಕೇಂದ್ರ ಬಿಜೆಪಿ ಸರ್ಕಾರ E.D ದುರ್ಬಳಿಕೆ ಮಾಡಿಕೊಂಡಿದ್ದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ , ಕಾರ್ಯಕರ್ತರ ಬಂಧನ…

ಶಿವಮೊಗ್ಗ: ಕೇಂದ್ರದ ಬಿಜೆಪಿ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ನಗರದ ಶಿವಪ್ಪನಾಯಕ ವೃತ್ತದಿಂದ ಪ್ರತಿಭಟನಾ…

ಕೆರೆಗೆ ಮೂಗುಚಿದ ಕಾರು…

ಹೊನ್ನಾಳಿ ಶಿವಮೊಗ್ಗ ಮಧ್ಯೆ ಕಾರೊಂದು ಕೆರೆಗೆ ಮುಗುಚಿದೆ. ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರೊಂದು ಆಯತಪ್ಪಿ ಕೆರೆಗೆ ಪಲ್ಟಿಯಾಗಿದೆ. ಕಾರಿನಲ್ಲಿ ಇಬ್ಬರಿದ್ದು ಯಾವುದು ಅನಾಹುತಗಳಾಗಿಲ್ಲ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಬಂದು ಪರಿಶೀಲಿಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ. ವರದಿ ಮಂಜುನಾಥ್ ಶೆಟ್ಟಿ…

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ 21 ಮತ್ತು 22ರಂದು ಟ್ರೇಡ್ ಲೈಸೆನ್ಸ್ ಮೇಳ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಸಂಘದ ಶಾಂತಲಾ ಸ್ಫೇರೋಕ್ಯಾಸ್ಟ್ ಸಭಾಂಗಣದಲ್ಲಿ ದಿನಾಂಕ: ೨೧ ಮತ್ತು ೨೨ನೇ ಜುಲೈ ೨೦೨೨ರಂದು ಬೆಳಿಗ್ಗೆ ೧೦.೦೦ ಘಂಟೆಯಿAದ ಸಂಜೆ ೪.೦೦ ಘಂಟೆಯವರೆಗೆ ಎರಡು ದಿನಗಳು ವರ್ತಕರುಗಳಿಗೆ, ಉದ್ಯಮಿದಾರರಿಗೆ…

ರಾಷ್ಟ್ರೀಯ ಪದ ಪೂರ್ವ ಕಾಲೇಜಿನಲ್ಲಿ ELC ಮತ್ತು CJC ಕ್ಲಬ್ ಕಾರ್ಯಕ್ರಮ…

ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ELC ಮತ್ತು CJC ಕ್ಲಬ್ ಗಳನ್ನು ಜಿಲ್ಲೆಯ ಪ್ರಖ್ಯಾತ ವಕೀಲರಾದ ಶ್ರೀಯುತ ಜಿ ಆರ್ ರಾಘವೇಂದ್ರ ಸ್ವಾಮಿ ರವರು ಉದ್ಘಾಟಿಸಿದರು. ಶ್ರೀಯುತರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸಂವಿಧಾನ ಎಂದರೆ ಪ್ರಜಾಪ್ರಭುತ್ವ ಪ್ರಜಾಪ್ರಭುತ್ವ…

ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮೂ ಆಯ್ಕೆ ಜಿಲ್ಲಾ ಬಿಜೆಪಿ ಸಂಭ್ರಮ…

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಗಳಾದ ಶ್ರೀಮತಿ ದ್ರೌಪದಿ ಮುರ್ಮು ರವರು ಗೆಲುವು ಸಾಧಿಸಿದ್ದಾರೆ.ದೇಶದ ನೂತನ ರಾಷ್ಟ್ರಪತಿಗಳಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಸಂಜೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್ ನಗರ ಬಿಜೆಪಿ ಅಧ್ಯಕ್ಷ…

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ…

ಸಾಗರದಿಂದ ಹೊಸನಗರ ಹೋಗುವ ದಾರಿಯಲ್ಲಿ ಪ್ರವಾಸ ಕೈಗೊಂಡಾಗ ಪಟ್ಟಣದ ಕೊಡಚಾದ್ರಿ ಕಾಲೇಜು ಸಮೀಪದಲ್ಲಿ ಬೈಕ್ ಅಪಘಾತಗೊಂಡು ರಕ್ತದ ಮಡುವಿನಲ್ಲಿ ಬಿದಿದ್ದ ವ್ಯಕ್ತಿಯನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಇದ್ದರು. ವರದಿ…

ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ-ಭಗವಾನ್ ಸಿಂಗ್…

ಆಹಾರ ಭದ್ರತೆಯೊಂದಿಗೆ ಪೋಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆದುಕೊಂಡಿದ್ದು ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ ಎಂದು ಭಾರತ ಆಹಾರ ನಿಗಮದ ಶಿವಮೊಗ್ಗ ಡಿವಿಷನಲ್ ಮ್ಯಾನೇಜರ್ ಭಗವಾನ್ ಸಿಂಗ್ ತಿಳಿಸಿದರು. ಗಾಡಿಕೊಪ್ಪದ ಭಾರತ…

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ದೋಷ ಮುಕ್ತನಾಗಿ ಹೊರ ಬಂದಿದ್ದೇನೆ-ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ದೋಷಮುಕ್ತರಾಗಿ ಹೊರ ಬರುತ್ತೇನೆ ಎಂಬ ಖಚಿತ ವಿಶ್ವಾಸ ನನಗಿತ್ತು. ನಾನು ತಪ್ಪು ಮಾಡಿಲ್ಲ. ನಮ್ಮ ಮನೆ ದೇವತೆ ಚೌಡೇಶ್ವರಿ ನನ್ನನ್ನು ಆರೋಪಮುಕ್ತನನ್ನಾಗಿ ಮಾಡುತ್ತಾಳೆ ಎಂದು ಹಿಂದೆಯೇ ಹೇಳಿದ್ದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.…