ಪಠ್ಯ ಪುಸ್ತಕ ಪರಿಷ್ಕೃತ ಸಮಿತಿ ಕನ್ನಡ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ…
ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕನ್ನಡ ವಿರೋಧಿ ನೀತಿ ಖಂಡಿಸಿ ಹಾಗೂ ನಾಡ ದ್ರೋಹಿಗಳ ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.…