ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಹೊಸಮನೆ ಅಂಗನವಾಡಿ ಕೇಂದ್ರಕ್ಕೆ ಪೌಷ್ಟಿಕ ಆಹಾರ ವಿತರಣೆ…
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಶಿವಮೊಗ್ಗದ ಹೊಸಮನೆ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ರೋಟರಿಯನ್ ಬಸರಾಜ್ ಬಿ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ಬಸರಾಜ್ ಬಿ ಅವರು ಮಾತನಾಡಿ, “ಗರ್ಭಿಣಿ…