Author: Nuthan Moolya

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸತೀಶ್ ಜಾರಕಿಹೊಳಿಗೆ ಸನ್ಮಾನ…

ಶಿವಮೊಗ್ಗ ನಗರಕ್ಕೆ ಇಂದು ಆಗಮಿಸಿದ ಕೆಪಿಸಿಸಿಯ ಕಾರ್ಯಾಧ್ಯಕ್ಷರು ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ರವರನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಉಪಾಧ್ಯಕ್ಷರಾದ…

ಬೆಳಕು ಫೌಂಡೇಶನ್ ಟ್ರಸ್ಟ್ ವತಿಯಿಂದ ಆಶ್ರಮ ಉದ್ಘಾಟನೆ…

ಬೆಂಗಳೂರು : ಇಂದು ಬೆಳಕು ಫೌಂಡೆಶನ್ ಟ್ರಸ್ಟ್ ವತಿಯಿಂದ ಆಶ್ರಮದ ಕಾರ್ಯಕ್ರಮವನ್ನು ಶ್ರೀಯುತ ಡಾಕ್ಟರ್ ಅರುಣ್ ಸೋಮಣ್ಣನವರು ಉದ್ಘಾಟಿಸಿದರು. ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರು ಹಾಗೂ ಮಾಜಿ ಮಹಾಪೌರರು ಹಾಗೂ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಶಾಂತಕುಮಾರಿ ರವಿಕುಮಾರ್ ರವರು ವೇದಿಕೆಯ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಂಡಿತ ದೀನದಯಾಳ್ ಪುಣ್ಯಸ್ಮರಣೆ ಕಾರ್ಯಕ್ರಮ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಭಾರತೀಯ ಜನಸಂಘದ ನೇತಾರರು, ಏಕಾತ್ಮಮಾನವತಾವಾದ ಮತ್ತು ಅಂತ್ಯೋದಯದ ಕನಸು ಕಂಡವರು, ರಾಷ್ಟ್ರದೆಲ್ಲೆಡೆ ತಮ್ಮ ವಿಚಾರಧಾರೆಗಳಿಂದ ಸಂಚಲನ ಮೂಡಿಸಿ, ಭಾರತೀಯ ಜನಸಂಘವನ್ನು ಶಕ್ತವಾಗಿ ಸಂಘಟಿಸಿದ, ಅಪ್ರತಿಮ ರಾಷ್ಟ್ರೀಯವಾದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ…

ಸುರಪುರದಲ್ಲಿ ತಾಲೂಕು ಪಂಚಾಯತ್, ಮಹಿಳಾ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತ ಕಾರ್ಯಗಾರ…

ಸುರಪುರ ನ್ಯೂಸ್… ಸುರಪುರ ತಾಲೂಕ ದೇವಿಕೇರಾ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ತಾಲೂಕ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯೋಗದೂಂದಿಗೆ ಸ್ತ್ರೀ ಶಕ್ತಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಗೆ ದೌರ್ಜನ್ಯ ಮುಕ್ತ ಕಾರ್ಯಗಾರವನ್ನು ಮಹಿಳಾ ಮತ್ತು ಮಕ್ಕಳ…

ಸಾದಕರನ್ನು ಗೌರವಿಸುವುದು, ಜವಾಬ್ದಾರಿ ಹೆಚ್ಚಿಸುತ್ತದೆ- ಉಮೇಶ್ ಶಾಸ್ತ್ರಿ…

ಅಂತರಾಷ್ಟ್ರೀಯ ರೋಟರಿ ಸಂಸ್ಥೆ ಗೌರವಿಸಿರುವುದರಿಂದ, ಸಮಾಜದಲ್ಲಿ ನಮ್ಮನ್ನು ಸೇವೆಗೆ ಹೆಚ್ಚಿಗೆ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ, ಎಂದು ಶಿವಮೊಗ್ಗ ಪೋರ್ಜ್ ನ ಮಾಲಿಕರಾದ ಉಮೇಶ್ ಶಾಸ್ತ್ರಿರವರು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಕೊಡಮಾಡಿದ “ವಕೇಶನ್ ಅವಾರ್ಡ್ಸ್‌ನಲ್ಲಿ” ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು. ನಲವತ್ತು ವರ್ಷಗಳ ಹಿಂದೆ…

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ಆತ್ಮ ನಿರ್ಭರ ಅರ್ಥ ವ್ಯವಸ್ಥೆ ಸಂವಾದ ಕಾರ್ಯಕ್ರಮ…

ಶಿವಮೊಗ್ಗ: ಭಾರತ ವಿಶ್ವದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ರಾಷ್ಟ್ರವಾಗಲಿದೆ ಎಂದು ಹಿರಿಯ ಲೆಕ್ಕ ಪರಿಶೋಧಕ ಜಿ.ವಿ. ಕೃಷ್ಣ ಹೇಳಿದ್ದಾರೆ.ಅವರು ಇಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ನಗರದ ಶಾಂತಲಾ ಸ್ಪೆರೋಕ್ಯಾಸ್ಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆತ್ಮನಿರ್ಭರ ಅರ್ಥ ವ್ಯವಸ್ಥೆ ಒಂದು…

ಮರಳು ಲಾರಿಯವರಿಂದ ಹಣ ಪಡೆದಿಲ್ಲ ಎಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ ಹರತಾಳು ಹಾಲಪ್ಪ…

ಶಿವಮೊಗ್ಗ: ಮರಳು ಲಾರಿಗಳಿಂದ ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಹಾಕಿದ್ದ ಸವಾಲು ಸ್ವೀಕರಿಸಿದ ಹರತಾಳು ಹಾಲಪ್ಪ ಇಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ…

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆತ್ಮ ನಿರ್ಭರ ಭಾರತ ಬಜೆಟ್ ವಿಚಾರಗೋಷ್ಠಿ…

ಶಿವಮೊಗ್ಗ: ಇಡೀ ದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯ ದೊಡ್ಡ ಪಟ್ಟಿಯನ್ನೇ ಮಾಡಬಹುದಾಗಿದ್ದು, ಪ್ರಪಂಚದ ಅಭಿವೃದ್ಧಿ ರಾಷ್ಟ್ರಗಳ ಜಿಡಿಪಿ ಕುಸಿದಿರುವಂತಹ ಕಠಿಣ ಪರಿಸ್ಥಿತಿಯಲ್ಲೂ ಭಾರತ ಕೊರೋನಾವನ್ನು ಸಮರ್ಥವಾಗಿ ಎದುರಿಸಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.…

ಡಿಸೆಂಬರ್ ನಿಂದ ವಿಮಾನ ಹಾರಾಟ ಆರಂಭ-ಸಂಸದ ಬಿ. ವೈ. ರಾಘವೇಂದ್ರ…

ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ ಬಂದಿದ್ದು, ಡಿಸೆಂಬರ್ ನಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ, ಜೂನ್ ಒಳಗೆ ರನ್ ವೇ ಕಾರ್ಯ ಪೂರ್ಣವಾಗಲಿದ್ದು, ಜುಲೈನಲ್ಲಿ…

ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಪ್ರಗತಿ ಪರಿಶೀಲನಾ ಸಭೆ…

ತೀರ್ಥಹಳ್ಳಿಯ ಗೋಪಾಲ ಗೌಡ ರಂಗಮಂದಿರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಬೆಯಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಿಂದ 94 ಸಿ ಹಕ್ಕು ಪತ್ರ ವಿತರಣೆ ಮಾಡಲಾಯಿತು. ಸ್ಥಳೀಯ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥರಿದ್ದರು. ವರದಿ…