Author: Nuthan Moolya

ಹೊಸಮನೆ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲನೆ ಮಾಡಿದ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ…

ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ ರಾಜಕಾಲುವೆ ಸುತ್ತಮುತ್ತಲಿನ ಪ್ರದೇಶಕ್ಕೆ ಇತ್ತೀಚಿಗೆ ಭಾರಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಉಪ ಮಹಾಪೌರ ಗನ್ನಿ ಶಂಕರ್ ಅವರು ನೇತೃತ್ವದಲ್ಲಿ ಆಯುಕ್ತ ಮಾಯಣ್ಣಗೌಡ, ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ಪಾಲಿಕೆಯ ಎಲ್ಲ ಸ್ಥರದ ಅಧಿಕಾರಿಗಳು ಆಗಮಿಸಿ…

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರ ಮನೆಗೆ ಮುತ್ತಿಗೆ ಹಾಕಿದ ಎನ್.ಎಸ್. ಯು.ಐ ಕಾರ್ಯಕರ್ತರ ಕೆಲಸ ಖಂಡನೀಯ-ಡಿ.ಎಸ್.ಅರುಣ್…

ಶಿವಮೊಗ್ಗ: ಶಾಲಾ ಮಕ್ಕಳ ಪಠ್ಯ ಮಸ್ತಕಗಳನ್ನು ಪರಿಷ್ಕರಣೆ ಮಾಡಿರುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ತಿಪಟೂರು ನಗರದ ಮನೆಗೆ ಎನ್.ಎಸ್.ಯು.ಐ ಕಾರ್ಯಕರ್ತರು ಮುತ್ತಿಗೆ ಹಾಕಿ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದು, ಇಂತಹ ಗೂಂಡಾ ಪ್ರವೃತ್ತಿಯ ವರ್ತನೆಗಳನ್ನು ತೀವ್ರವಾಗಿ ಖಂಡಿಸುವುದಾಗಿ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಗೆ ಮನವಿ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಯುಗದ ಕವಿ ರಾಷ್ಟ್ರಕವಿ ಕುವೆಂಪು ಅವರನ್ನು ಪಠ್ಯಪುಸ್ತಕ ಪರಿಕ್ಷರಣೆಯಲ್ಲಿ ಅವಮಾನಿಸಿ ಉಲ್ಲೇಖಿಸಿರುವ ರಾಜ್ಯ ಸರ್ಕಾರವೇ ಅಂಗೀಕರಿಸಿ ಅಧಿಕೃತ ಗೊಳಿಸಿರುವ ನಾಡಗೀತೆಯನ್ನು ತಿರುಚಿ ಬರೆದು ವಿಕೃತ ಕಾರಿಯಾಗಿ ನಡೆದುಕೊಂಡಿರುವ ಕೃತಕ ಹಾಗೂ ಕಿಡಿಗೇಡಿ ರೋಹಿತ್…

ತಂಬಾಕು ಪರಿಸರಕ್ಕೆ ಮಾರಕ-ಡಾ. ಒ. ಮಲ್ಲಪ್ಪ…

ಶಿವಮೊಗ್ಗ: ತಂಬಾಕು ಪರಿಸಕ್ಕೆ ಮಾರಕ ತಂಬಾಕಿನಿಂದ ಕೇವಲ ಮಾನವನ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪರಿಸರದ ಮೇಲೂ ಕೂಡ ಅನೇಕ ದುಷ್ಪರಿಣಾಮ ಬೀರುತ್ತದೆ. ಒಬ್ಬ ಧೂಮಪಾನಿ ತನ್ನ ಜೀವನದಲ್ಲಿ 5 ಟನ್‌ನಷ್ಟು ಕಾರ್ಬನ್ ಡಯಾಕ್ಸೈಡ್ ಅನ್ನು ಹೊರಹಾಕುತ್ತದೆ ಎಂದು ಜಿಲ್ಲಾ ಆರೋಗ್ಯ…

ರಕ್ತದಾನದಿಂದ ದೈಹಿಕ ಆರೋಗ್ಯ ವೃದ್ಧಿ-ಸತೀಶ್ ಚಂದ್ರ…

ಶಿವಮೊಗ್ಗ: ರಕ್ತದಾನ ಮಾಡುವುದರಿಂದ ಪ್ರಾಣ ಉಳಿಸುವ ಶ್ರೇಷ್ಠ ಕಾರ್ಯದ ಜತೆಯಲ್ಲಿ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು. ಶಿವಮೊಗ್ಗ ನಗರದ ಜೆಪಿಎನ್ ರಸ್ತೆಯಲ್ಲಿರುವ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ…

ರಾಜ್ಯದ ಸಾಂಸ್ಕೃತಿಕ ಪರಂಪರೆ ಸಂವರ್ಧಿಸುವ ಕಾರ್ಯ-ಹೆಚ್. ಉಮೇಶ್…

ಶಿವಮೊಗ್ಗ: ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಸಂವರ್ಧಿಸುವ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರಂತರವಾಗಿ ಮಾಡುತ್ತಿದೆ ಎಂದು ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಹೇಳಿದರು. ಶಿವಮೊಗ್ಗ ನಗರದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕನ್ನಡ ಮತ್ತು ಸಂಸ್ಕೃತಿ…

DSK ಕ್ರಿಕೆಟ್ ಕಪ್ ಅಂತಿಮ ಪಂದ್ಯಾವಳಿಯಲ್ಲಿ ಪ್ರೇಮಮಯಿ ತಂಡ ಗೆಲುವು-ಡಾ. ಸುನಿಲ್ ಕುಂಬಾರ್…

ಕನ್ನಡದ ಮೂರು ಖ್ಯಾತನಾಮರ ಹೆಸರಿನಿಂದ ಪ್ರಾರಂಭವಾದ DSK ಕ್ರಿಕೆಟ್ ಕಪ್ ಪಂದ್ಯಾವಳಿಗಳು ಮುಗಿದಿದ್ದು ಪ್ರೇಮಮಯಿ ಚಿತ್ರತಂಡ ಫೈನಲ್ ಹಣಾಹಣಿಯಲ್ಲಿ ಗೆದ್ದು ಬೀಗಿದೆ. ಪಂದ್ಯಾವಳಿಗಳಲ್ಲಿ ಮಾಜರ್ ಚಿತ್ರ ರನ್ನರ್ ಪ್ರಶಸ್ತಿ ಗಳಿಸಿದ್ದಾರೆ. ಪಂದ್ಯಾವಳಿಗಳಲ್ಲಿ ಅತ್ಯಂತ ಶಿಸ್ತಿನ ತಂಡವಾಗಿ ಜಾರುಬಂಡೆ ಚಿತ್ರ ಹೊರಹೊಮ್ಮಿದ್ದು ಸರಣಿ…

ಶಿವಮೊಗ್ಗದ ಶಾರದ ದೇವಿ ಅಂದರ ವಿಕಾಸ ಕೇಂದ್ರ ಮಕ್ಕಳು 10 ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಕೆ…

ಶಿವಮೊಗ್ಗ ನಗರದ ಶಾರದಾ ದೇವಿ ಅಂಧರ ವಿಕಾಸ ಕೇಂದ್ರದ ಮಕ್ಕಳು 2022 ಸಾಲಿನ 10 ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಶಾಲೆ ಅಂಧ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ನಡೆಸುತ್ತಿರುವ ವಿಶೇಷ ಶಾಲೆಯಾಗಿದೆ. ಈ ಶಾಲೆಯಲ್ಲಿ…

48 ಜನ ಬಗರ್ ಹುಕುಂ ಸಾಗುವಳಿ ದಾರರಿಗೆ ಶಾಸಕರಾದ ಅಶೋಕ ನಾಯ್ಕ್ ರವರಿಂದ ಹಕ್ಕುಪತ್ರ ವಿತರಣೆ…

ಭದ್ರಾವತಿ ತಾಲ್ಲೂಕು ಆಡಳಿತದ ವತಿಯಿಂದ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 48 ಜನ ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕು ಪತ್ರ ಮತ್ತು 52 ಜನರಿಗೆ ಸಾಮಾಜಿಕ ಭದ್ರತಾ ಯೋಜನೆಯ ಮಂಜೂರಾತಿ ಪ್ರತಿಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ…

ಪಂಚಾಯತ್ ಕ್ರೀಡಾ ಹಬ್ಬಕ್ಕೆ ಶಾಸಕ ಅಶೋಕ ನಾಯ್ಕ್ ಚಾಲನೆ…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಒಲಂಪಿಕ್ ಅಸೋಸಿಯೇಷನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ತಾಲೂಕು ಮಟ್ಟದ “ಪಂಚಾಯತ್ ಕ್ರೀಡಾಹಬ್ಬ” ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ…