Author: Nuthan Moolya

ಅಮಿತ್ ಗಂಗೂರು ಅಭಿನಯದ ಅಂತರಂಗ ಶುದ್ಧಿ ಚಿತ್ರ ಫೆಬ್ರವರಿ 11 ರಂದು ತೆರೆಗೆ…

ಶಿವಮೊಗ್ಗದ ಅಮಿತ್ ಗಂಗೂರ್ ಅಭಿನಯದ ಇದೇ ಅಂತರಂಗ ಶುದ್ಧಿ ಫೆ.11ಕ್ಕೆ ತೆರೆಗೆಶಿವಮೊಗ್ಗದ ಉದಯೋನ್ಮುಖ ಕಲಾವಿದ ಅಮಿತ್ ಗಂಗೂರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಇದೇ ಅಂತರಂಗ ಶುದ್ಧಿ ಚಲನಚಿತ್ರ ಫೆ.11ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಶಿವಮೊಗ್ಗದ ಭಾರತ್ ಸಿನಿಮಾಸ್‍ನಲ್ಲಿ ಪ್ರದರ್ಶನ ಕಾಣಲಿರುವ ಚಿತ್ರದಲ್ಲಿ ಶಿವಮೊಗ್ಗದ…

ಟ್ರ್ಯಾಕ್ಟರ್ ಹತ್ತಿಸಿ ಅಣ್ಣನಿಂದಲೇ ತಮ್ಮನ ಕೊಲೆ ಮಾಡಲು ಯತ್ನ…

ಶಿವಮೊಗ್ಗ: ದುರುದ್ದೇಶದಿಂದ ಅಣ್ಣನೇ ತಮ್ಮನ ಕೊಲೆ ಮಾಡಲು ಯತ್ನಿಸಿ ಟ್ರಾಕ್ಟರ್ ಹತ್ತಿಸಲು ಯತ್ನಿಸಿದಲ್ಲದೇ, ಕಲ್ಟಿವೇಟರ್ನಿಂದ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸಮೀಪದ ಮೇಲಿನ ಹನಸವಾಡಿಯಲ್ಲಿ ನಡೆದಿದೆ. ಮೇಲಿನ ಹನಸವಾಡಿಯ ವೇದಮೂರ್ತಿ ಅವರ ಮಗ ಗೌತಮ್(21) ಗಾಯಗೊಂಡವರು. ಬಲಗಾಲ ಮೇಲೆ ಟ್ರಾಕ್ಟರ್ ಹತ್ತಿಸಿರುವ ಇಂಜಿನಿಯರ್…

ಶಿವಮೊಗ್ಗದ ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಸ್ಥಳದಲ್ಲಿ ಬಿಗುವಿನ ವಾತಾವರಣ…

ಶಿವಮೊಗ್ಗ: ಸಮಾನ ಸಮವಸ್ತ್ರ ಸಂಹಿತೆ ಜಾರಿ ಮಾಡಬೇಕೆಂದು ಆಗ್ರಹಿಸಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಕಾಲೇಜಿನಲ್ಲಿ ಸಮಾನ ಸಮವಸ್ತ್ರ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಿ ಎಲ್ಲರಿಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.…

ಶಿವಮೊಗ್ಗದಲ್ಲಿ ಹಿಜಾಬ್ ನಮ್ಮ ಹಕ್ಕು ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ…

ಶಿವಮೊಗ್ಗ: ಸಂವಿಧಾನಿಕ ಧಾರ್ಮಿಕ ಸ್ವಾತಂತ್ರ್ಯ ಧಮನಿಸುತ್ತಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಹಾಗೂ ಹಿಜಬ್ ಧರಿಸಲು ಸರ್ಕಾರ ನಿಷೇಧಿಸಿರುವ ಆದೇಶವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಒಕ್ಕೂಟದ ಸದಸ್ಯರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ…

ಜೆ ಎನ್ ಎನ್ ಸಿ ಇ : ಕೆ.ಎಸ್.ಸಿ.ಎಯೊಂದಿಗೆ ಒಡಂಬಡಿಕೆ ನಿಸ್ವಾರ್ಥ ಸೇವೆಯೇ ಸಂಘಟನಾತ್ಮಕತೆಯ ನಿಜವಾದ ಶಕ್ತಿ : ಡಿ.ಎಸ್.ಅರುಣ್…

ಶಿವಮೊಗ್ಗ : ಸ್ವಾರ್ಥ ರಹಿತ ಸೇವೆಯೇ ಸಂಘ ಸಂಸ್ಥೆಯ ಸಂಘಟನಾ ಶಕ್ತಿ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅಭಿಪ್ರಾಯಪಟ್ಟರು. ಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ ಹಾಗೂ ಜೆ.ಎನ್.ಎನ್.ಸಿ.ಇ ಕಾಲೇಜಿನೊಂದಿಗೆ ಮೂರು ವರ್ಷಗಳ…

ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಬಲವಂತವಾಗಿ ಮತಾಂತರ ಮಾಡುತ್ತಿದ್ದ ವ್ಯಕ್ತಿಯ ಬಂಧನ…

ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಗ್ರಾಮದ ವಾಸಿ ಒಬ್ಬರ 3 ವರ್ಷದ ಮಗನಿಗೆ ಆರೋಗ್ಯ ಸಮಸ್ಯೆಯಿದ್ದು ಮಧು ಎಂಬ ವ್ಯಕ್ತಿಯು ಇವರಿಗೆ ನೀವು ಹಿಂದೂ ಧರ್ಮವನ್ನು ಬಿಟ್ಟು ಕ್ರಿಶ್ಚಿಯನ್ ಧರ್ಮಕ್ಕೆ ಬಂದರೆ ನಿಮ್ಮ ಕಷ್ಟಗಳೆಲ್ಲ ದೂರವಾಗಿ ನಿಮ್ಮ…

ನಿವೃತ್ತ ವೀರ ಸೇನಾನಿಗೆ ಬೀದಿ ಬದಿ ವ್ಯಾಪಾರಸ್ಥರಿಂದ ಸನ್ಮಾನ್ಯ…

06/02/2022 ಭಾನುವಾರ ಶಿವಮೊಗ್ಗ ನಗರದ, ಬಿ.ಹೆಚ್. ರಸ್ತೆಯ ಕರ್ನಾಟಕ ಸಂಘ ಪಕ್ಕದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ (ಮೈನ್ ಮಿಡ್ಲ್ ಸ್ಕೂಲ್) ಆವರಣದಲ್ಲಿ ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ತಾಲ್ಲೂಕಿನ ಬೀರನ ಕೆರೆಯ ಗ್ರಾಮದ ಶ್ರೀ ಯುತ ಚಂದ್ರನಾಯ್ಕ್ ರವರು, ಪ್ರಾಥಮಿಕ…

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ 15 ಬೈಕುಗಳ ವಶ…

ದಿನಾಂಕಃ- 17-4-2020 ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಹರಿಗೆ ಗ್ರಾಮದ ವಾಸದ ಮನೆಯೊಂದರಲ್ಲಿ ನಿಲ್ಲಿಸಿದ್ದ ಹೀರೋ ಹೋಂಡಾ ಸ್ಲ್ಪೇಂಡರ್‌ ಪ್ರೋ ದ್ವಿ ಚಕ್ರ ವಾಹನವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 126/2020…

ನಿರಂತರ ಹೋರಾಟದ ಪ್ರತಿಫಲ ಬಿತ್ತು ಸೂಪರ್ ಮಾರ್ಕೆಟಿಗೆ ಅಸ್ತು…

04/02/2022 ಶುಕ್ರವಾರ ಸಂಜೆ, ಶಿವಮೊಗ್ಗ ನಗರದ, ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪಟ್ಟಣ ಮಾರಾಟ ಸಮಿತಿಯ ಸಭೆಯಲ್ಲಿ ನಗರದಲ್ಲಿ ಇರುವ ಬೀದಿ ಬದಿ ವ್ಯಾಪಾರಸ್ಥರಿಗೆ ಸೂಪರ್ ಮಾರ್ಕೆಟ್ ಗೆ ಆಯುಕ್ತರಾದ ಮಾನ್ಯ ಶ್ರೀ ಚಿದಾನಂದ ವಟಾರೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ…

ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ…

ಬೆಂಗಳೂರು, ಫೆ.5: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಖ್ಯಾತ ಆಯುರ್ವೇದ ತಜ್ಞ ಡಾ. ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಇದಾಗಿದ್ದು, ಈ ಕೃತಿಯನ್ನು…