Author: Nuthan Moolya

ಅಕ್ರಮ ಖಾತೆಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಮೋಸ ಮಾಡುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೊಳ್ಳಲು ಆಗ್ರಹ-ಬಿ. ಲೋಕೇಶ್…

ಶಿವಮೊಗ್ಗ: ಈಗಾಗಲೇ ರಾಜ್ಯಾದ್ಯಂತ ಅಕ್ರಮ ಖಾತೆಗಳನ್ನು ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಭೂಮಿ ಸೇರಿದಂತೆ ಸಾರ್ವಜನಿಕರು ಭೂಮಿಯನ್ನು ಕಬ್ಜಾ ಮಾಡುತ್ತಿರುವ ನೂರಾರು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಅದರಂತೆ ಶಿವಮೊಗ್ಗ ನಗರದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಹ ಹಲವಾರು ದೂರುಗಳು ಈ ಹಿಂದೆ…

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾದಪ್ಪ ರವರಿಗೆ ಸನ್ಮಾನ…

ಶಿವಮೊಗ್ಗ: ಜಯನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ ಮಾದಪ್ಪ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗೌರವಾಧ್ಯಕ್ಷ ಎಂ.ಎಸ್. ಸಿದ್ದಪ್ಪ, ರವರಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಹೆಚ್.ಎನ್. ಪ್ರಭು, ನಾಗರಾಜ್, ಶ್ರೀಮತಿ ಸರಪತಿ, ನಜರುಲ್ಲಾ ಮಲ್ಲಿಕಾರ್ಜುನ,…

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಟಾಟಾ ಪವರ್ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸಾಲ ಯೋಜನೆ ಕಾರ್ಯಕ್ರಮ ಉದ್ಘಾಟನೆ-ಎಸ್.ದತ್ತಾತ್ರಿ…

ಶಿವಮೊಗ್ಗ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಎಂಎಸ್ಎಂಇಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಟಾಟಾ ಪವರ್ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸಾಲ ಯೋಜನೆ ಕಾರ್ಯಕ್ರಮವನ್ನು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ಉದ್ಘಾಟಿಸಿದರು. ಎಸ್.ಬಿ.ಐ. ಜೊತೆಯಲ್ಲಿ ಟಾಟಾ ಪವರ್…

ಹೊಸಮನೆ ಬಡಾವಣೆಯಲ್ಲಿ ಪಾಲಿಕೆ ರೇಖಾ ರಂಗನಾಥ್ ರವರಿಂದ ಐ ಮಾಸ್ಕ್ ದೀಪಾ ಉದ್ಘಾಟನೆ…

ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆಯ ಸದಸ್ಯರ ಸ್ಥಳೀಯ ಅನುದಾನದಲ್ಲಿ ಶ್ರೀಮಲೆ ಮಾದೇಶ್ವರ ದೇವಸ್ಥಾನದ ಹತ್ತಿರ ಪಾರ್ಕ್ ಮುಂಭಾಗ ಹೈ ಮಾಸ್ಟ್ ದೀಪವನ್ನು ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ.…

ಅಟಲ್ ಜಿ ಜನಸ್ನೇಹಿ ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಪರೇಟರ್ಸ್ ಗಳ ಕೆಲಸ ಮುಂದುವರಿಸಬೇಕೆಂದು ನೌಕರರಿಂದ ಪ್ರತಿಭಟನೆ…

ಶಿವಮೊಗ್ಗ: ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಪರೇಟರ್ ಗಳು/ ಜಿಲ್ಲಾ ಸಮಾಲೋಚಕರನ್ನು ಕರ್ತವ್ಯದಲ್ಲಿ ಮುಂದುವರೆಸಿ ಸೇವಾ ಭದ್ರತೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ನಾಡ ಕಚೇರಿ ಅಟಲ್ ಜೀ ಜನಸ್ನೇಹಿ ಕೇಂದ್ರ ನೌಕರರ ಸಂಘದ ಸದಸ್ಯರು ಇಂದು ಜಿಲ್ಲಾಧಿಕಾರಿಗೆ…

ಚಿತ್ರಕಲಾ ಪರಿಷತ್ ನಲ್ಲಿ ಆರ್ಟಿಸಾನ್ಸ್‌ ಬಜಾರ್‌ ಕರಕುಶಲ ಮೇಳ: ಸಚಿವ ಸುನಿಲ್ ಕುಮಾರ್ ಚಾಲನೆ…

ಬೆಂಗಳೂರು, ಫೆ.4: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ‘ಇಂಡಿಯನ್‌ ಆರ್ಟಿಸಾನ್ಸ್‌ ಬಜಾರ್‌’ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದ್ದು, ಕನ್ನಡ‌ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಶುಕ್ರವಾರ ಚಾಲನೆ ನೀಡಿದರು. ಮೇಳವು ಫೆ.13 ರವರೆಗೆ ನಡೆಯಲಿದ್ದು,…

ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಹೊಲಿಗೆ ಯಂತ್ರಗಳ ವಿತರಣೆ…

ಶಿವಮೊಗ್ಗ: ಸಾಮಾಜಿಕ ಸೇವಾ ಚಟುವಟಿಕೆಗಳೇ ಇನ್ನರ್‌ವ್ಹೀಲ್ ಸಂಸ್ಥೆಯ ಪ್ರಮುಖ ಆಶಯ. ಸೇವೆಯನ್ನು ನಿರಂತರವಾಗಿ ಮಾಡುವುದೇ ಶ್ರೇಷ್ಠ ಕಾರ್ಯ ಎಂದು ಇನ್ನರ್‌ವ್ಹೀಲ್ ಜಿಲ್ಲೆ ಮಾಜಿ ಜಿಲ್ಲಾ ಚರ‍್ಮನ್ ಭಾರತಿ ಚಂದ್ರಶೇಖರ್ ಹೇಳಿದರು. ಇನ್ನರ್‌ವ್ಹೀಲ್ ಸಂಸ್ಥಾಪಕ ದಿನಾಚರಣೆ ಪ್ರಯುಕ್ತ ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಜಿಲ್ಲಾ ವಾಣಿಜ್ಯ ಸಂಘ ಸಭಾಂಗಣದಲ್ಲಿ ಇಂದು ಸಂಜೆ 6 ಗಂಟೆಗೆ ಸಾರ್ವಜನಿಕರ ಸಭೆ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ 24*7 ಕುಡಿಯುವ ನೀರಿನ ಅವ್ಯವಸ್ಥೆ ಮತ್ತು ಅವೈಜ್ಞಾನಿಕ ನೀರಿನ ಬಿಲ್ ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ಮಾಡಿ ಒಮ್ಮತದ ತೀರ್ಮಾನ ಕೈಗೊಳ್ಳಲು ದಿನಾಂಕ 5 – 2 – 2022 ರ…

ಸಾಗರದಲ್ಲಿ ಕಡಿಮೆ ದರದಲ್ಲಿ ಕೆ.ಎಸ್. ಆರ್. ಟಿ.ಸಿ ಪಾರ್ಸಲ್ ಸೇವೆ ಲಭ್ಯ…

ಸಾಗರ ನ್ಯೂಸ್… ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಾಗರ ವಿಭಾಗದ ವತಿಯಿಂದ ನಮ್ಮ ಕಾರ್ಗೊ ಪಾರ್ಸೆಲ್ ಸೇವೆ ಕೇಂದ್ರವನ್ನು ಫೆಬ್ರವರಿ 1ರಿಂದ ಪ್ರಾರಂಭಿಸಲಾಗಿರುತ್ತದೆ. ಪ್ರಸ್ತುತ ಸಾಗರದ ಕೆ.ಎಸ್. ಆರ್. ಟಿ.ಸಿ ಬಸ್ ನಿಲ್ದಾಣದಿಂದ ಸರಕು ಸಾಮಗ್ರಿಗಳನ್ನು ಅತಿ ಕಡಿಮೆ, ಕೈಗೆಟುಕುವ…

“ಯುವ ಸಮೂಹ ರಸ್ತೆ ಸುರಕ್ಷತಾ ಕ್ರಮಗಳನ್ನು ಜವಬ್ದಾರಿಯುತವಾಗಿ ಪಾಲಿಸಬೇಕಿದೆ” : ಸಿಪಿಐ ಸಿದ್ದನ್ ಗೌಡ…

ಶಿವಮೊಗ್ಗ : ನಮ್ಮ ದೇಶದ ಅಮೂಲ್ಯ ರತ್ನಗಳಾಗಿರುವ ಯುವ ಸಮೂಹ ರಸ್ತೆ ಸುರಕ್ಷತಾ ಕ್ರಮಗಳನ್ನು ಜವಬ್ದಾರಿಯುತವಾಗಿ ಪಾಲಿಸಬೇಕಿದೆ ಎಂದು ಶಿವಮೊಗ್ಗ ನಗರ ಟ್ರಾಫಿಕ್ ಪೋಲಿಸ್ ಇನ್ಸ್ಪೆಕ್ಟರ್ ಹೆಚ್.ಎಂ. ಸಿದ್ದನ್ ಗೌಡ ಹೇಳಿದರು. ಗುರುವಾರ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್…