ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಹೋಗಿದ್ದ ರಿಪ್ಪನ್‌ಪೇಟೆ ಯುವಕನ ಮೃತದೇಹ ಪತ್ತೆ…
ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ…